Category: ಧಾರ್ಮಿಕ ವಿದ್ಯಮಾನ

ಅ.3-12 : ಪುತ್ತೂರು ಶ್ರೀ ಮಹಾಲಿಂಗೇಶ್ವರ ವಠಾರದ ಶ್ರೀ ಶಾರದಾ ಭಜನಾ ಮಂದಿರದಲ್ಲಿ 90ನೇ ವರ್ಷದ ನವರಾತ್ರಿ ಉತ್ಸವ, ‘ಪುತ್ತೂರು ಶಾರದೋತ್ಸವ’ | ವೈಭವದ ಶೋಭಾಯಾತ್ರೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ನವರಾತ್ರಿ ಉತ್ಸವ ‘ಪುತ್ತೂರು ಶಾರದೋತ್ಸವ’ ಅ.3 ರಿಂದ 12 ರ ತನಕ ವಿವಿಧ ವೈದಿಕ, ಧಾರ್ಮಿಕ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಶ್ರೀ ಶಾರದಾ ಭಜನಾ…

ಪೋಷಕರೇ ನಿಮ್ಮ ಮಕ್ಕಳು ರಾಜಕೀಯದ ಬಲಿಪಶುಗಳಾದಂತೆ ಎಚ್ಚರವಹಿಸಿ: ಅಶೋಕ್ ರೈ

ಕುಕ್ಕಾಜೆ: ಈದ್ ಮಿಲಾದ್ ಕಾರ್ಯಕ್ರಮ ಪುತ್ತೂರು: ರಾಜಕೀಯ ವ್ಯಕ್ತಿಗಳು, ರಾಜಕೀಯ ಪಕ್ಷಗಳು ಅವರ ಲಾಭಕ್ಕೋಸ್ಕರ ಯುವಕರನ್ನು ಬಳಸಿಕೊಳ್ಳುತ್ತಾರೆ, ಅವರಿಂದ ಲಾಭಪಡೆದುಕೊಂಡ ಬಳಿಕ ಅವರನ್ನು ಬಿಟ್ಟು ಬಿಡ್ತಾರೆ ಬಳಿಕ ನಿಮ್ಮ ಮಕ್ಕಳು ಜೀವನಪರ್ಯಂತ ಕೇಸು , ಕೋರ್ಟು ಅಲೆದಾಡುವಂತಾಗುತ್ತದೆ ಈ ರೀತಿ ಆಗದಂತೆ…

ಹಿದಾಯ ಫೌಂಡೇಶನ್ ಕೇಂದ್ರ ಸಮಿತಿಯ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಹನೀಫ್ ಹಾಜಿ ಗೋಳ್ತಮಜಲು,ಕಾರ್ಯದರ್ಶಿಯಾಗಿ ಶೇಕ್ ಇಸಾಕ್ ಕಡಬ ಆಯ್ಕೆ

ಮಂಗಳೂರು : ಹಿದಾಯ ಕೇಂದ್ರ ಸಮಿತಿಯ ವಾರ್ಷಿಕ ಮಹಾಸಭೆಯು ಮಂಗಳೂರಿನ ಅಲ್ ಇಹ್ಸಾನ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಮೊಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು ವಹಿಸಿದ್ದರು. ವೀಕ್ಷಕರಾಗಿ ಟ್ರಸ್ಟ್ ನ ನಿಕಟಪೂರ್ವ ಚೇರ್ಮ್ಯಾನ್ ಮಾನ್ಸೂರ್ ಅಹಮದ್ ಮತ್ತು ಕಾರ್ಯದರ್ಶಿ ಅಬ್ಬಾಸ್ ಉಚ್ಚಿಲ್…

ಶಾಸಕ ಮುನಿರತ್ನ ಕೇಸ್ ; ನಿಂದನೆ ತಪ್ಪು, ಕ್ರಮ ಆಗಲಿ

ನಾಗಮಂಗಲ ಗಲಭೆ ನೋವಿನ ಸಂಗತಿ: ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಬೆಂಗಳೂರು : ವೈರಲ್‌ ಆಗಿರುವ ಆಡಿಯೋ ಕೇಳಿಸಿಕೊಂಡಿದ್ದೇನೆ. ತಾಯಂದಿರ ಕುರಿತ ಅವಾಚ್ಯ ಮಾತುಗಳಿವೆ. ಇದು ಕೇವಲ ಒಕ್ಕಲಿಗ ಅಥವಾ ದಲಿತ ಸಮುದಾಯದವರ ಬಗ್ಗೆ ಮಾತನಾಡಿದ್ದಾರೆ ಅನ್ನುವುದಲ್ಲ. ಸಮಾಜದ ಪ್ರತಿಯೊಂದು ಜನಾಂಗದವ ರೂ ಮುಖ್ಯ.…

ಪುತ್ತೂರು : ಮಿಲಾದ್ ಸಮಾವೇಶದ ಪ್ರಯುಕ್ತ ಬೃಹತ್ ಕಾಲ್ನಡಿಗೆ ಜಾಥಾ : ಶಾಸಕ ಅಶೋಕ್ ಕುಮಾರ್ ರೈ ಭಾಗಿ

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಮತ್ತು ಈದ್ ಮಿಲಾದ್ ಸಮಿತಿ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ 32ನೇ ವರ್ಷದ ಬೃಹತ್ ಮಿಲಾದ್ ಸಮಾವೇಶದ ಪ್ರಯುಕ್ತ ದರ್ಬೆ ಬೈಪಾಸ್ ಬಳಿಯಿಂದ ಕಿಲ್ಲೆ ಮೈದಾನದವರೆಗೆ ಆಕರ್ಷಕ ಕಾಲ್ನಡಿಗೆ ಜಾಥಾ…

ಮಸೀದಿಗೆ ಕಲ್ಲು ತೂರಾಟ; ಪೊಲೀಸರಿಂದ ತನಿಖೆ

ಸುರತ್ಕಲ್: ಕಾಟಿಪಳ್ಳ 3ನೆ ಬ್ಲಾಕ್‌ ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ರವಿವಾರ ರಾತ್ರಿ 11ರ ಸುಮಾರಿಗೆ ನಡೆದಿದೆ. ಎರಡು ಬೈಕ್‌ ಗಳಲ್ಲಿ ಬಂದ ನಾಲ್ಕು ಮಂದಿ ದುಷ್ಕರ್ಮಿಗಳು ಮಸೀದಿಗೆ ಕಲ್ಲು ತೂರಾಟ ನಡೆಸಿರುವುದಾಗಿ ತಿಳಿದುಬಂದಿದೆ.ಸುರತ್ಕಲ್‌…

Join WhatsApp Group
error: Content is protected !!