ಮಹಾಲಿಂಗೇಶ್ವರ ದೇವಾಲ️ಯದ ಅಭಿವೃದ್ಧಿ ಸಂಬಧಿತ ಸಭೆ
ಅಯ್ಯಪ್ಪ ಗುಡಿ, ನವಗ್ರಹ ಗುಡಿ, ನಾಗನ ಸಾನಿಧ್ಯ ಸ್ಥಳಾಂತರಕ್ಕೆ ಪ್ರಶ್ನಾ ಚಿಂತನೆ-೧೦೦ ರ ವೇಗದಲ್ಲಿ ಕೆಲ️ಸ ಮಾಡಿ: ಅಶೋಕ್ ಕುಮಾರ್ ರೈ
ಪುತ್ತೂರು, ಜೂ. ೧೪ : ಶ್ರೀ ಮಹಾಲಿಂಗೇಶ್ವರ ದೇವಾಲ️ಯದ ವಠಾರದಲ್ಲಿರುವ ಅಯ್ಯಪ್ಪ ಗುಡಿ, ನವಗ್ರಹ ಗುಡಿ, ನಾಗನ ಸಾನಿಧ್ಯವನ್ನು ಸ್ಥಳಾಂತರಗೊಳಿಸುವ ಬಗ್ಗೆ ದೈವಜ್ನರ ಮೂಲ️ಕ ಪ್ರಶ್ನಾಚಿಂತನೆ ಇರಿಸಿ ಆ ಪ್ರಕಾರ ತೀರ್ಮಾನ ಕೈಗೊಳ್ಳಲ️Ä ನಿರ್ಧರಿಸಲಾಗಿದೆ.ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲ️ಯದ ಅಬಿ️üವೃದ್ಧಿ ಸಂಬAಽಸಿ…
