ಜಾಮ್ ನಗರ ರಾಜ ಸಿಂಹಾಸನಕ್ಕೆ ಉತ್ತರಾಧಿಕಾರಿಯಾಗಿ ಮಾಜಿ ಕ್ರಿಕೆಟಿಗ ಅಜಯ್ ಜಡೇಜಾ: ಈ ಕುಟುಂಬಕ್ಕಿದೆ ಶ್ರೀಮಂತ ಕ್ರಿಕೆಟ್ ಪರಂಪರೆ
ಜಾಮ್ ನಗರ: ಜಾಮ್ ನಗರದ ರಾಜಮನೆತನವು ಶುಕ್ರವಾರ ಭಾರತದ ಮಾಜಿ ಕ್ರಿಕೆಟಿಗ ಅಜಯ್ ಜಡೇಜಾಗೆ ಕುಟುಂಬದ ಸಿಂಹಾಸನವನ್ನು ನೀಡುವ ನಿರ್ಧಾರವನ್ನು ಪ್ರಕಟಿಸಿದೆ. ಬಿಡುಗಡೆಯಾದ ಮಾಹಿತಿಯ ಪ್ರಕಾರ, ಪ್ರಸ್ತುತ ಜಾಮ್ ಸಾಹೇಬ್ ಶತ್ರುಸಲ್ಯಸಿಂಹಜಿ ದಿಗ್ವಿಜಯಸಿಂಹಜಿ ಜಡೇಜಾ ರಾಜಮನೆತನಕ್ಕೆ ಸೇರಿದ ಅಜಯ್ ಜಡೇಜಾ ಅವರನ್ನು…
