IPL 2025: ಶ್ರೇಯಸ್ ಐಯ್ಯರ್ ಅಬ್ಬರಕ್ಕೆ ಟೂರ್ನಿಯಿಂದ ಹೊರಬಿದ್ದ ಮುಂಬೈ ಇಂಡಿಯನ್ಸ್!
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ನ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ರೋಚಕ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದೆ. ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆರಿಸಿಕೊಂಡ ಪಂಜಾಬ್ ಕಿಂಗ್ಸ್ ಮುಂಬೈ ಇಂಡಿಯನ್ಸ್…
