ಅಭಿರಾಮ್ ಫ್ರೆಂಡ್ಸ್ ಕ್ಲಬ್ ಆಫಿಸರ್ಸ್ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಪಂದ್ಯಾಟ- ಚಾಂಪಿಯನ್ ಆಗಿ ಹೊರಹೊಮ್ಮಿದ ಪುತ್ತೂರು ಪ್ರೆಸ್ ಕ್ಲಬ್ ತಂಡ,ರನ್ನರ್ಸ್ ಪೊಲೀಸ್ ಇಲೆವೆನ್
ಪುತ್ತೂರು:ಪುತ್ತೂರಿನ ಫಿಲೋಮಿನಾ ಕಾಲೇಜು ಮೈದಾನದಲ್ಲಿ ನಡೆದ ಅಭಿರಾಮ್ ಫ್ರೆಂಡ್ಸ್ ಕ್ಲಬ್ ಪುತ್ತೂರು ಆಯೋಜಿತ ಆಫಿಸರ್ಸ್ ಚಾಂಪಿಯನ್ ಶಿಪ್ ಪಂದ್ಯಾಟದಲ್ಲಿ ಪುತ್ತೂರು ಪ್ರೆಸ್ ಕ್ಲಬ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ, ಪೊಲೀಸ್ ಇಲೆವೆನ್ ರನ್ನರ್ಸ್ ಪ್ರಶಸ್ತಿ ಪಡೆದುಕೊಂಡಿತು,ಫೆ. 02ರಂದು ನಡೆದ ಹೊನಲು-ಬೆಳಕಿನ ಪಂದ್ಯಾಟದಲ್ಲಿ…
