ಪುತ್ತೂರು :ಬೆಥನಿ ಆಂಗ್ಲ ಮಾಧ್ಯಮ ಶಾಲಾ ಕಬಡ್ಡಿ ತಂಡ ರಾಷ್ಟ್ರಮಟ್ಟಕ್ಕೆ-ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಅವರ ತರಬೇತಿಯಲ್ಲಿ ತಂಡ ಸತತ ಮೂರನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆ!
ಪುತ್ತೂರು, ನ.12: ಕರ್ನಾಟಕ ಸರಕಾರ, ಬೆಂಗಳೂರು ನಗರ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ – ಬೆಂಗಳೂರು ಉತ್ತರ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಂಗಳೂರು ಉತ್ತರ ವಲಯ–1 ರ ಸಂಯುಕ್ತ ಆಶ್ರಯದಲ್ಲಿ ನಡೆದ 14ರ ವಯೋಮಾನದ ಬಾಲಕಿಯರ ವಿಭಾಗದ ರಾಜ್ಯಮಟ್ಟದ…
