ಟೆಸ್ಟ್ ಕ್ರಿಕೆಟ್ಗೆ ರೋಹಿತ್ ಶರ್ಮಾ ವಿದಾಯ
ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ, ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. 38 ವರ್ಷದ ರೋಹಿತ್ ಶರ್ಮಾ, ಅಂತರರಾಷ್ಟ್ರೀಯ ಟ್ವೆಂಟಿ-20 ಕ್ರಿಕೆಟ್ಗೆ ಈಗಾಗಲೇ ನಿವೃತ್ತಿ ಘೋಷಿಸಿದ್ದಾರೆ. ‘ಹಿಟ್ಮ್ಯಾನ್’ ಖ್ಯಾತಿಯ ರೋಹಿತ್, 50 ಓವರ್ಗಳ ಏಕದಿನ ಕ್ರಿಕೆಟ್ನಲ್ಲಿ ಮುಂದುವರಿಯುವುದಾಗಿ ತಿಳಿಸಿದ್ದಾರೆ. ಟೆಸ್ಟ್…
