ಹೈದರಾಬಾದ್‌ನಲ್ಲಿ ಮೊದಲ ರೆಸ್ಟೋರೆಂಟ್ ತೆರೆದ ಸಿರಾಜ್!!!
ರಾ ಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ ಹಾಗೂ ಟೀಮ್ ಇಂಡಿಯಾದ ವೇಗಿ ಮೊಹಮ್ಮದ್ ಸಿರಾಜ್ ಅವರು, ಹೈದರಾಬಾದ್‌ನಲ್ಲಿ ‘ಜೋಹರ್ಫಾ’ ಎಂಬ ಹೆಸರಿನ ತಮ್ಮ ಮೊದಲ ರೆಸ್ಟೋರೆಂಟ್ ತೆರೆದಿದ್ದಾರೆ. ಕ್ರಿಕೆಟರ್ ಜೊತೆ ಸಿರಾಜ್ ಈಗ ಉದ್ಯಮಿಯೂ ಆಗಿದ್ದಾರೆ. ನನಗೆ ಗೌರವ…
