Category: ಸ್ಪೋರ್ಟ್ಸ್ ನ್ಯೂಸ್

ಜಿಲ್ಲಾ ರ್ಯಾಪಿಡ್ ಚೆಸ್ ಟೂರ್ನಮೆಂಟ್: ಹಿಮನೀಶ್ ಗೌಡ ಉತ್ತಮ ಪ್ರದರ್ಶನ

ಅಂತರ್ ಜಿಲ್ಲಾ ಚೆಸ್ ಟೂರ್ನಮೆಂಟ್: ಉಬಾರ್ ಚೆಸ್ ಟ್ರೋಫಿ 2024

ಜಿಲ್ಲಾ ರ‍್ಯಾಪಿಡ್ ಚೆಸ್ ಟೂರ್ನಮೆಂಟ್ಹಿಮನೀಶ್ ಗೌಡ ಕೆ ದ್ವಿತೀಯಪುತ್ತೂರು: ಅಂತರ ಜಿಲ್ಲಾ ರ‍್ಯಾಪಿಡ್ ಚೆಸ್ ಟೂರ್ನ್‌ಮೆಂಟ್ ಉಬಾರ್ ಚೆಸ್ ಟ್ರೋಫಿ ೨೦೨೪ ನ ೧೦ ವರ್ಷದೊಳಗಿನ ವಿಭಾಗದಲ್ಲಿ ಬನ್ನೂರು ನಿವಾಸಿ ಹಿಮನೀಶ್ ಗೌಡ ಕೆ ಅವರು ದ್ವಿತೀಯ ಸ್ಥಾನ ಪಡೆದಿದ್ದಾರೆ. ಉಬಾರ್…

ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾಟ

ದ.ಕ. ಎಸ್.ಪಿ. ತಂಡ ಚಾಂಪಿಯನ್; ಮಂಗಳೂರು ಪೊಲೀಸ್ ಕಮಿಷನರ್ ತಂಡ ರನ್ನರ್ ಅಪ್

ದ.ಕ. ಎಸ್.ಪಿ. ತಂಡದ ಶಿವಕುಮಾರ್ ಮ್ಯಾನ್ ಆಫ್ ದಿ ಮ್ಯಾಚ್ ಮತ್ತು ಮ್ಯಾನ್ ಆಫ್ ದಿ ಸಿರೀಸ್

ಮಂಗಳೂರು : ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯದಲ್ಲಿ ದ.ಕ ಎಸ್.ಪಿ ತಂಡ ಪ್ರಥಮ, ಮಂಗಳೂರು ಪೊಲೀಸ್ ಕಮೀಷನರ್ ತಂಡ ದ್ವಿತೀಯ ಪ್ರಶಸ್ತಿ ಗಳಿಸಿದೆ. ಉತ್ತಮ ಎಸೆತಗಾರನಾಗಿ ಮಂಗಳೂರು ಕಮೀಶನರ್ ತಂಡದ ಆಟಗಾರ ರಂಜನ್, ಉತ್ತಮ ದಾಂಡಿಗ ಪ್ರಶಸ್ತಿಯನ್ನು ಮಂಗಳೂರು ಕಮೀಷನರ್…

ಅ. 2: ಬ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ

ಮಂಗಳೂರು , ಸೆ. 30: ದ. ಕ. ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾಡಳಿತ, ಜಿ. ಪಂ., ಮಂಗಳೂರು ಪೊಲೀಸ್ ಕಮಿಷನರೇಟ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜೆಂಟ್ ಕಾಲೇಜು ಹಾಗೂ ರೋಹನ್ ಕಾರ್ಪೋರೇಶನ್…

ಪುತ್ತೂರಿನಲ್ಲಿ ಸುಸಜ್ಜಿತ ತಾಲೂಕು ಕ್ರೀಡಾಂಗಣ ನಿರ್ಮಾಣ

ಇಲಾಖಾ ಅಧಿಕಾರಿ ಜೊತೆ ಶಾಸಕ ಅಶೋಕ್ ರೈ ಮಾತುಕತೆ

ಪುತ್ತೂರು: ಪುತ್ತೂರಿನಲ್ಲಿ ಸುಸಜ್ಜಿತ ತಾಲೂಕು ಕ್ರೀಡಾಂಗಣ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಕ್ರೀಡಾಮತ್ತು ಯುವ ಸಬಲೀಕರಣ ಇಲಾಖೆಯ ಅಧಿಕಾರಿ ಜೊತೆ ಮಾತುಕತೆ ನಡೆಸಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ಇಲಾಖೆ ಆಯುಕ್ತರಾದ ಚೇತನ್ ಅವರ ಜೊತೆ ಸುದೀರ್ಘ ಮಾತುಕತೆ…

ದರ್ಬೆ :ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ಕಬಡ್ಡಿ ತಂಡ

ಸತತ 2ನೇ ಬಾರಿಗೆ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಪುತ್ತೂರು :ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ,ಉಪನಿರ್ದೇಶಕರ ಕಛೇರಿ(ಆಡಳಿತ)ಮಂಗಳೂರು,ಕ್ಷೇತ್ರಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ , ಹಾಗೂ ದ. ಕ. ಜಿ. ಪ. ಉನ್ನತ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು ಇಲ್ಲಿ ನಡೆದ 14 ರ ವಯೋಮಾನದ ಬಾಲಕಿಯರ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ…

ಒಂದೇ ತಿಂಗಳಲ್ಲಿ ಕೀನ್ಯದ ಮುಖ್ಯ ಕೋಚ್ ಹುದ್ದೆ ಕಳೆದುಕೊಂಡ ದೊಡ್ಡ ಗಣೇಶ್

ನೈರೋಬಿ : ಭಾರತ ಹಾಗೂ ಕರ್ನಾಟಕವನ್ನು ಪ್ರತಿನಿಧಿಸಿರುವ ಮಾಜಿ ವೇಗದ ಬೌಲರ್ ದೊಡ್ಡ ಗಣೇಶ್ ಅವರನ್ನು ಕೀನ್ಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಸ್ಥಾನದಿಂದ ಕೆಳಗಿಳಿಸಲಾಗಿದೆ. ಗಣೇಶ್ ಕಳೆದ ತಿಂಗಳಷ್ಟೇ ಮುಖ್ಯ ಕೋಚ್ ಹುದ್ದೆಗೆ ನೇಮಕಗೊಂಡಿದ್ದರು.ಗಣೇಶ್ ಆಗಸ್ಟ್ 14ರಂದು ಕೋಚ್…

Join WhatsApp Group
error: Content is protected !!