ನಿಮಗೆ ಪ್ರತಿದಿನ ಬ್ರೆಡ್ ಸೇವಿಸುವ ಅಭ್ಯಾಸವಿದೆಯಾ ? ಹಾಗಾದ್ರೆ ಈ ಸಮಸ್ಯೆ ಕಾಡಬಹುದು ಎಚ್ಚರ.!
ಬಿಡುವಿಲ್ಲದ ಜೀವನಶೈಲಿಯಿಂದಾಗಿ ಎಲ್ಲರೂ ಬೆಳಗಿನ ಉಪಹಾರಕ್ಕೆ ಬ್ರೆಡ್ ಸೇವಿಸ್ತಾರೆ. ಬ್ರೆಡ್‌ನಿಂದ ಇನ್ನೂ ಅನೇಕ ಬಗೆಯ ಖಾದ್ಯಗಳನ್ನು ತಯಾರಿಸಲಾಗುತ್ತದೆ. ಇದನ್ನೂ ಜನರು ಬಹಳ ಉತ್ಸಾಹದಿಂದ ತಿನ್ನುತ್ತಾರೆ. ಆದರೆ ಬ್ರೆಡ್ ಆರೋಗ್ಯಕ್ಕೆ ತುಂಬಾ ಹಾನಿಕಾರಕ ಎಂಬುದು ಬಹುತೇಕರಿಗೆ ತಿಳಿದಿಲ್ಲ. ಬ್ರೆಡ್ ಸೇವನೆಯಿಂದ ಮಧುಮೇಹ ಸೇರಿದಂತೆ…