ಕೇರಳದಲ್ಲಿ ಮತ್ತೊಂದು ಶಂಕಿತ ಮಂಕಿಪಾಕ್ಸ್ ಪತ್ತೆ.! ಆರಂಭಿಕ ಲಕ್ಷಣವೇನು ಗೊತ್ತಾ?
ಕೇರಳದ ಉತ್ತರ ಮಲಪ್ಪುರ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 38 ವರ್ಷದ ವ್ಯಕ್ತಿಯೊಬ್ಬರಲ್ಲಿ ಮಂಕಿ ಪಾಕ್ಸ್ ಸೋಂಕು ದೃಢಪಟ್ಟಿತ್ತು. ಆತ ಯುಎಇಯಿಂದ ಕೇರಳಕ್ಕೆ ಆಗಮಿಸಿದ್ದ ಎಂದು ತಿಳಿದುಬಂದಿತ್ತು. ಈ ಕೇಸ್ ದೃಢವಾಗುತ್ತಿದ್ದಂತೆಯೇ ರಾಜ್ಯದೆಲ್ಲೆಡೆ ಕಟ್ಟೆಚ್ಚರ ವಹಿಸಲಾಗಿತ್ತು. ದೇಶದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂದ…