ಮಾ. 1ರಿಂದ ಪಿಯುಸಿ ಪರೀಕ್ಷೆ: ಕಡಿಮೆ ಹಾಜರಾತಿ ಹೊಂದಿದ ವಿದ್ಯಾರ್ಥಿಗಳ ಪ್ರವೇಶ ಪತ್ರಕ್ಕೆ ತಡೆ
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿದ ವಿದ್ಯಾರ್ಥಿಗಳ ಪೈಕಿ ಶೇಕಡ 75 ಕ್ಕಿಂತ ಕಡಿಮೆ ಹಾಜರಾತಿ ಹೊಂದಿದ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಲ್ಲಾ ಪಿಯು ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚನೆ ನೀಡಿದೆ.…