Category: ಶಿಕ್ಷಣ ವಿದ್ಯಮಾನ

ಪುತ್ತೂರು: ನಾಳೆ- ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ – ‘ಫಿಲೋ ಆಟಿದ ಕೂಟ’

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ಆಗಸ್ಟ್ 2ರಂದು ಕಾಲೇಜಿನ ರಜತ ಮಹೋತ್ಸವ ಸ್ಮಾರಕ ಭವನದಲ್ಲಿ ‘ಫಿಲೋ ಆಟಿದ ಕೂಟ’ ಎಂಬ ಶೀರ್ಷಿಕೆಯೊಂದಿಗೆ ವಿಶಿಷ್ಟ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಯಿ…

‘’ಶಿಕ್ಷಣ ಕಲೆ ಸಾಹಿತ್ಯ ಬದುಕಿನ ನೆಲೆ”

ಪುತ್ತೂರು :ಅಕ್ಷಯ ಕಾಲೇಜುಫ್ಯಾಷನ್ ಡಿಸೈನ್ ವಿಭಾಗ ಫಸೆರಾ ಫ್ಯಾಷನ್ ಡಿಸೈನ್ ಅಸೋಸಿಯೇಷನ್ ಮತ್ತು ಐಕ್ಯೂಎಸಿ ಇವುಗಳ ಸಹಯೋಗದಲ್ಲಿ ಹೊಸದಾಗಿ ಪ್ರವೇಶ ಪಡೆದಿರುವ ಪ್ರಥಮ ಫ್ಯಾಷನ್ ಡಿಸೈನ್ ವಿದ್ಯಾರ್ಥಿಗಳಿಗೆ CARICATURE ವಿಷಯದಲ್ಲಿ ತರಬೇತಿ ಕಾರ್ಯಗಾರವು ದಿನಾಂಕ 25 ಜುಲೈ 2025 ರಂದು ಶುಕ್ರವಾರದಂದು…

ಪುತ್ತೂರು: ಅಕ್ಷಯ ಸಂಸ್ಥೆಗಳ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ “ಪ್ರಜ್ಞಾನಮ್” ಸಂಸ್ಕೃತ ಅರಿವು ಕಾರ್ಯಕ್ರಮ

ಪುತ್ತೂರು: ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೆಬಲ್ ಟ್ರಸ್ಟ್ (ರಿ.) ವತಿಯಿಂದ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಹೊಸತಾಗಿ ಪ್ರಥಮ ವರ್ಷದಲ್ಲಿಗೆ ದಾಖಲಾತಿ ಪಡೆದಿರುವ ಪದವಿ ವಿದ್ಯಾರ್ಥಿಗಳಿಗಾಗಿ “ಪ್ರಜ್ಞಾನಮ್” ಎಂಬ ಸಂಸ್ಕೃತ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ, ಸಂಸ್ಕೃತ…

ಅಕ್ಷಯ ಕಾಲೇಜಿನಲ್ಲಿ “Auto Desk- 3DS Max & 3D Rendering” ವಿಷಯದಲ್ಲಿ ಕಾರ್ಯಾಗಾರ

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಇಂಟಿರಿಯ‌ರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ “ಎಲೈಟ್” ಇಂಟಿರಿಯ‌ರ್ ಡಿಸೈನ್ ಸಂಘಟನೆ ಹಾಗೂ “ಭಾರತ್ ಅಕಾಡಮಿ ಆಫ್ ಲಿಬರಲ್‌ ಎಜುಕೇಷನ್” (BASE) ಜಂಟಿಯಾಗಿ ໐໖ “Auto Desk- 3DS Max…

ದರ್ಬೆ ಲಿಟ್ಲ್ ಫ್ಲವರ್ ಶಾಲೆಯಲ್ಲಿ ವಿಜೃಂಭಣೆಯ ವನಮಹೋತ್ಸವ – ಅರಣ್ಯ ಹಬ್ಬ ಆಚರಣೆ

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ವಿದ್ಯಾರ್ಥಿಗಳ ನೇತೃತ್ವದಲ್ಲಿ ವನಮಹೋತ್ಸವ – ಅರಣ್ಯ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕಿ ವಂದನೀಯ ಭಗಿನಿ ವೆನಿಶಾ ಬಿ.ಎಸ್.…

ಪುತ್ತೂರು :ಸಂತ ಫಿಲೋಮಿನಾ ಕ್ಯಾಂಪಸ್ ನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ..!!

ಪುತ್ತೂರು ಜೂನ್‌ 21: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಇದರ ಎನ್‌.ಸಿ.ಸಿ. ಆರ್ಮಿ ಮತ್ತು ನೇವಿಘಟಕಗಳು, ಎನ್‌.ಎಸ್‌.ಎಸ್‌. ಘಟಕಗಳು, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಎನ್‌.ಸಿ.ಸಿ. ಘಟಕಗಳುಮತ್ತು ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ಎನ್‌.ಸಿ.ಸಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ "ಒಂದುಭೂಮಿ,…

ಪುತ್ತೂರು :ಅಕ್ಷಯ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

ಪುತ್ತೂರು: ಅಕ್ಷಯ ಕಾಲೇಜು, ಪುತ್ತೂರಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶದ ವತಿಯಿಂದ ವಿಶ್ವ ಯೋಗ ದಿನಾಚರಣೆಯನ್ನು ಜೂನ್ 21 ರಂದು ಆಚರಿಸಲಾಯಿತು.ಕಾರ್ಯಕ್ರಮವನ್ನು ಹೇಮ ಚಂದ್ರಹಾಸ ಅಗಲಿ ಅವರು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿಮಾತನಾಡಿದ ಅವರು…

ಮಂಗಳೂರು: ತ್ರಿಶಾ ಸಂಸ್ಥೆಯಲ್ಲಿ ಯೋಗ ದಿನಾಚರಣೆಯ ಆಚರಣೆ

ಮಂಗಳೂರು :ತ್ರಿಶಾ ಸಮೂಹ ಸಂಸ್ಥೆ ಮಂಗಳೂರಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ವತಿಯಿಂದ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿದ್ದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯಶಸ್ವಿನಿ ಯಶಪಾಲ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಯೋಗದ ಮಹತ್ವವನ್ನು ತಿಳಿಸಿದರು. ಪ್ರಾಚೀನ…

ಭವಿಷ್ಯ ಅರಸಿ ಬರುವ ವಿದ್ಯಾರ್ಥಿಗಳ ಬಾಳಿನ ದೀವಿಗೆ ಪುತ್ತೂರಿನ ಅಕ್ಷಯ ಕಾಲೇಜು-ಉದ್ಯೋಗಾಧಾರಿತ
ಕೋರ್ಸುಗಳು|ವಿಪುಲ ಉದ್ಯೋಗ ಅವಕಾಶ|ಉತ್ತಮ ಕ್ಯಾಂಪಸ್ ವಿಶೇಷತೆ

ಪುತ್ತೂರು: ದ.ಕ ಜಿಲ್ಲೆಯ ಪುತ್ತೂರಿನಲ್ಲಿ ಉದ್ಯೋಗ ವೃತ್ತಿ ಶಿಕ್ಷಣ ನೀಡುವ ವಿದ್ಯಾಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಕ್ಷಯಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದೆ. ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಪಾಲಿಗೆ ವರವಾಗಿರುವ ಈ ವಿದ್ಯಾಸಂಸ್ಥೆ ಕಲಿಕಾ ಗುಣಮಟ್ಟ, ಫಲಿತಾಂಶ, ಪಠ್ಯೇತರ ಚಟುವಟಿಕೆಗಳಲ್ಲಿ ರಾಜ್ಯ,…

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಕೃತಿ ಕೆ. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಪುತ್ತೂರು :2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕೃತಿ ಕೆ.(581) ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.ಈಕೆ ಚಿಕ್ಕಮುಡ್ನೂರು ಗ್ರಾಮದ ಕಂಚಲಗುರಿ ನಿವಾಸಿ ವಿಜಯ ಕರ್ನಾಟಕ ಪತ್ರಿಕೆ ಹಾಗೂ ನ್ಯೂಸ್ ಪುತ್ತೂರು ವೆಬ್ ವರದಿಗಾರ ಕುಮಾರ್ ಕಲ್ಲಾರೆ ಹಾಗೂ…

Join WhatsApp Group
error: Content is protected !!