Category: ಶಿಕ್ಷಣ ವಿದ್ಯಮಾನ

BIG NEWS : ‘ದ್ವಿತೀಯ PUC’ ವಿದ್ಯಾರ್ಥಿಗಳೇ ಗಮನಿಸಿ : ಮರು ಮೌಲ್ಯಮಾಪನ, ಸ್ಕ್ಯಾನ್ಡ್ ಪ್ರತಿಗೆ ಅರ್ಜಿ ಸಲ್ಲಿಕೆ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ದ್ವಿತೀಯ ಪಿಯುಸಿ’ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ. ನೀವು ಮರು ಮೌಲ್ಯಮಾಪನ, ಸ್ಕ್ಯಾನ್ಡ್ ಪ್ರತಿಗೆ ಅರ್ಜಿ ಸಲ್ಲಿಸಬೇಕು ಎಂದು ಅಂದುಕೊಂಡಿದ್ದರೆ ಇಲ್ಲಿದೆ ಈ ಬಗ್ಗೆ ಸಂಪೂರ್ಣ ಮಾಹಿತಿ. 2025 ದ್ವಿತೀಯ ಪಿಯುಸಿ ಪರೀಕ್ಷೆ – 1ರ…

ಪುತ್ತೂರು :ಸಿಹಾ ಶಮ್ರಾಗೆ ಡಿಸ್ಟಿಂಕ್ಷನ್

ಪುತ್ತೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಪುತ್ತೂರು ತಾಲೂಕು ಆರ್ಯಾಪು ಗ್ರಾಮದ ಕುಂಜೂರು ಪಂಜ ನಿವಾಸಿ, ಪುತ್ತೂರು ಸಂತ ಫಿಲೋಮಿನಾ ಕಾಲೇಜ್‌ನ ವಿದ್ಯಾರ್ಥಿನಿ ಸಿಹಾ ಶಮ್ರಾ ೫೪೬ ಅಂಕಗಳೊAದಿಗೆ ಶೇ. ೯೧ ಫಲಿತಾಂಶ ಪಡೆದುಕೊಂಡು, ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಯಾಗಿದ್ದಾರೆ.ಅವರು ಪತ್ರಕರ್ತ ಸಂಶುದ್ಧೀನ್ ಸಂಪ್ಯ…

ಪ್ರಗತಿ ಸ್ಟಡಿ ಸೆಂಟರ್‌ಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಶೇ ೯೮ ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ ೯೬ ಫಲಿತಾಂಶ

ಪುತ್ತೂರಿನ ಹೃದಯ ಭಾಗದ ಧರ್ಮಸ್ಥಳ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನ ೨೦೨೪-೨೫ ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಶೇ ೯೮ ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ ೯೬ ಫಲಿತಾಂಶ ದಾಖಲಾಗಿರುತ್ತದೆ. ವಿಜ್ಞಾನ ವಿಭಾಗದ…

ದ್ವಿತೀಯ ಪಿಯುಸಿ ಫಲಿತಾಂಶ; ದ.ಕ ಜಿಲ್ಲೆಯ ಇಬ್ಬರು ರಾಜ್ಯಕ್ಕೆ ಪ್ರಥಮ

2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ದ.ಕ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಮಂಗಳೂರು ಕೊಡಿಯಾಲ್‌ ಬೈಲ್‌ ಎಕ್ಸ್ ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ…

BREAKING NEWS : ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಹೀಗೆ ಚೆಕ್‌ ಮಾಡಿ

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಯಾವಾಗ ಬರಲಿದೆ ಎಂದು ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಿಹಿ ಸುದ್ದಿ ನೀಡಿದ್ದು, ಏ.8 ರಂದು ಫಲಿತಾಂಶ ಪ್ರಕಟಿಸುವುದಾಗಿ ತಿಳಿಸಿದೆ. ದ್ವಿತೀಯ ಪಿಯು ಪರೀಕ್ಷೆ-1ರ ರಿಸಲ್ಟ್ ನಾಳೆ ಮಧ್ಯಾಹ್ನ…

ಸರಕಾರಿ ಶಾಲೆಯಲ್ಲಿ ತರಕಾರಿ ಬೆಳೆದು ಸಿಎಂಗೆ ಹಸ್ತಾಂತರಿಸಿದ ಬೆಳ್ತಂಗಡಿಯ ವಿದ್ಯಾರ್ಥಿಗಳು!

ಮಕ್ಕಳ ಕಾರ್ಯ ಶ್ಲಾಘಿಸಿ ಕುತ್ಲೂರು ಶಾಲೆಗೆ ಗಿಫ್ಟ್ ಕೊಟ್ಟ ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು: ಮಕ್ಕಳಲ್ಲಿ ಕೃಷಿಯ ಬಗ್ಗೆ ಆಸಕ್ತಿ ಮೂಡಿಸುವ ದೃಷ್ಟಿಯಿಂದ ಸರಕಾರಿ ಶಾಲೆಗಳಲ್ಲಿ ಕಲಿಕೆಯ ಭಾಗವಾಗಿ ಬೆಳೆಸಿದ ತರಕಾರಿ ಸೇರಿ ಹಣ್ಣು ಹಂಪಲುಗಳ ವಿದ್ಯಾರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿ ಸಂಭ್ರಮಿಸಿದರು. ಸರಕಾರಿ ಶಾಲೆಗೆ ಕಂಪ್ಯೂಟರ್‌ ಕೊಡುಗೆ:ರಾಜಧಾನಿಯ ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ…

ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಯಾವಾಗ ಪ್ರಕಟ? ಇಲ್ಲಿದೆ ಮಾಹಿತಿ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಕಳೆದ ಮಾ.21ರಿಂದ ಆರಂಭಿಸಿದ್ದ SSLC ಪರೀಕ್ಷೆ ನಿನ್ನೆ (ಏ.4) ಮುಕ್ತಾಯಗೊಂಡಿದೆ. ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದಾರೆ. ಏ.11ರಿಂದ ಕೋಡಿಂಗ್-ಡಿಕೋಡಿಂಗ್ ಪ್ರಕ್ರಿಯೆ ನಡೆದ ನಂತರ ಏ.15ರಿಂದ ಸುಮಾರು 240ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದೆ.…

BIG NEWS: ಯುಕೆಜಿ ಮುಗಿಸಿದ್ರೂ 1ನೇ ಕ್ಲಾಸ್‌ಗೆ ನೋ ಎಂಟ್ರಿ ; 5 ಲಕ್ಷ ಮಕ್ಕಳ ಭವಿಷ್ಯ ಡೋಲಾಯಮಾನ !

ಬೆಂಗಳೂರು: ಕರ್ನಾಟಕದಲ್ಲಿ 5 ಲಕ್ಷ ಯುಕೆಜಿ ಮಕ್ಕಳಿಗೆ 1ನೇ ತರಗತಿಗೆ ಸೇರುವ ಕುರಿತು ಉಂಟಾದ ವಿವಾದ ಇದೀಗ ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ. 2022ರಲ್ಲಿ ರಾಜ್ಯ ಶಾಲಾ ಶಿಕ್ಷಣ ಇಲಾಖೆ ಜಾರಿಗೆ ಹೂಡಿದ ವಯೋಮಿತಿಯ ಪ್ರಕಾರ, 1ನೇ ತರಗತಿಗೆ ಸೇರುವ ವಯಸ್ಸು 6…

ಪ್ರಗತಿ ಸ್ಟಡಿ ಸೆಂಟರ್‌ಗೆ ಜವಾಹರ್ ನವೋದಯ ಪ್ರವೇಶ ಪರೀಕ್ಷೆಯಲ್ಲಿ 3 ಸೀಟುಗಳು

“ಇಲ್ಲಿಯವರೆಗೆ 162  ವಿದ್ಯಾರ್ಥಿಗಳು ಆಯ್ಕೆ                     

ಪುತ್ತೂರಿನ ಹೃದಯ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಶೈಕ್ಷಣಿಕ ವರ್ಷ ೨೦೨೫ ಜನವರಿ ೧೮ ರಂದು ನಡೆದ ಜವಾಹರ್ ನವೋದಯ ೬ನೇ ತರಗತಿಯ ಪ್ರವೇಶ ಪರೀಕ್ಷೆಗೆ ತರಬೇತಿ ಪಡೆದ ೮ ವಿದ್ಯಾರ್ಥಿಗಳಲ್ಲಿ ೩ ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ. ಕುಂಬ್ರ ಒಳಮೊಗ್ರು…

ಸಂತ ಫಿಲೋಮಿನಾ ಕಾಲೇಜಿನಲ್ಲಿ “ನಾವೀನ್ಯತೆಯಲ್ಲಿ ಮಹಿಳೆಯರ ಪಾತ್ರ” ಎಂಬ ವಿಷಯದ ಮೇಲೆ ಉಪನ್ಯಾಸ ಕಾರ್ಯಕ್ರಮ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಇನ್‌ಸ್ಟಿಟ್ಯೂಶನ್ಸ್‌ ಇನ್ನೊವೇಶನ್‌ ಕೌನ್ಸಿಲ್‌ (ಐಐಸಿ) ಹಾಗೂ ಗಣಕವಿಜ್ಞಾನ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ನಾವೀನ್ಯತೆಯಲ್ಲಿ ಮಹಿಳೆಯರ ಪಾತ್ರ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಕಾಲೇಜಿನ ಸ್ಪಂದನಸಭಾಭವನದಲ್ಲಿ ಆಯೋಜಿಸಲಾಯಿತು. ಸಂತ ಫಿಲೋಮಿನಾ ವಿಮೆನ್ಸ್‌ ಹಾಸ್ಟೆಲ್‌ನ ವಾರ್ಡನ್‌ ಸಿಸ್ಟರ್‌…

Join WhatsApp Group
error: Content is protected !!