ಮಾ.21ರಿಂದ ‘SSLC ಪರೀಕ್ಷೆ-1’ ಆರಂಭ: ರಾಜ್ಯ ಸರ್ಕಾರದಿಂದ ‘ಅಕ್ರಮ ತಡೆ’ಗೆ ಈ ಮಹತ್ವದ ಕ್ರಮ
ರಾಜ್ಯದಲ್ಲಿ ಮಾ.21ರಿಂದ ಏ.4ರವರೆಗೆ 2818 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ. ಈ ಬಾರಿ ಪರೀಕ್ಷೆಗೆ ಒಟ್ಟು 896,447 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. 8,42,817 ಹೊಸಬರು, 38,091 ಪುನರಾವರ್ತಿತರು ಹಾಗೂ 15,539 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯವ್ಯಾಪಿ ಪರೀಕ್ಷೆಗೆ 15881 ಶಿಕ್ಷಣ…
