Category: ಶಿಕ್ಷಣ ವಿದ್ಯಮಾನ

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಮೇಳೈಸಿದ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳ

ಪುತ್ತೂರು: ಶತಮಾನದ ಹೊಸ್ತಿಲಲ್ಲಿರುವ ಲಿಟ್ಲ್ ಫ್ಲವರ್ ಹಿ ಪ್ರಾ ಶಾಲೆ ದರ್ಬೆ ಪುತ್ತೂರು ಇಲ್ಲಿ ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳವು ಎರಡು ದಿನ ಅದ್ದೂರಿಯಾಗಿ ನೆರವೇರಿತು. ಮೊದಲ ದಿನ 9.00 ಗಂಟೆಗೆ ಶಾಲಾ…

ಪುತ್ತೂರು: ಮರ್ಕಝುಲ್ ಹುದಾ ಮಹಿಳಾ ಕಾಲೇಜು ಕುಂಬ್ರ ಇದರ ಬೆಳ್ಳಿಹಬ್ಬ ಸಿಲ್ವರಿಯಂ ಪ್ರಯುಕ್ತ ‘ಇಂಕ್ ಲಿಂಕ್’ ಬರಹಗಾರರ ಸಮಾವೇಶ ಫೆ.೨೭ರಂದು ಕುಂಬ್ರ ಮರ್ಕಝ್ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪತ್ರಕರ್ತ, ಕವಿ ಶಂಶೀರ್ ಬುಡೋಳಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪತ್ರಕರ್ತ, ಸಾಹಿತಿ ಹಂಝ…

ರಾಷ್ಟ್ರೀಯ ಸಿಎಸ್‌ಸಿ  ಹಿಂದಿ ಒಲಿಂಪಿಯಾಡ್ ಪರೀಕ್ಷೆ
ಸೃಜನ್ ಕೆ.ಪಿ ಪಲ್ಲತ್ತಾರು ರಾಜ್ಯ ಮಟ್ಟದ ಪ್ರಥಮ ರ್‍ಯಾಂಕ್

ಪುತ್ತೂರು: ರಾಷ್ಟ್ರೀಯ ಸಿಎಸ್‌ಸಿ ಅಕಾಡೆಮಿ ಒಲಿಂಪಿಯಾಡ್ ನಡೆಸುವ ೨೦೨೪-೨೫ ನೇ ಸಿಎಸ್‌ಸಿ ಹಿಂದಿ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಒಳಮೊಗ್ರು ಗ್ರಾಮದ ಪಲ್ಲತ್ತಾರು ನಿವಾಸಿ ಸೃಜನ್ ಕೆ.ಪಿ.ರವರು ರಾಜ್ಯ ಮಟ್ಟದಲ್ಲಿ ಪ್ರಥಮ ರ್‍ಯಾಂಕ್ ಪಡೆದುಕೊಂಡಿದ್ದಾರೆ. ರಾಷ್ಟ್ರಮಟ್ಟದಲ್ಲಿ ಆನ್‌ಲೈನ್ ಮೂಲಕವೇ ಈ ಪರೀಕ್ಷೆ ನಡೆಯುತ್ತಿದ್ದು ಇದರಲ್ಲಿ…

ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನಲ್ಲಿ 2024-25ನೇ ಸಾಲಿನ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜ್ (ಸ್ವಾಯತ್ತ) ವಿಜ್ಞಾನ ವೇದಿಕೆ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು. ಭಾರತೀಯ ಭೌತಶಾಸ್ತ್ರಜ್ಞ ಸರ್ ಸಿ.ವಿ.ರಾಮನ್ ಅವರ ಪರಿಣಾಮದ ಆವಿಷ್ಕಾರವನ್ನು ಸ್ಮರಿಸಲು ಕಾರ್ಯಕ್ರಮವನ್ನು ಆಯೋಜಿಸಿತು. ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಸಂಧರ್ಭದಲ್ಲಿ ಸರ್ಕಾರದ ಆದೇಶದಂತೆ ಪೂರ್ವಾಹ್ನ 10:30ಕ್ಕೆ…

ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ-ನಮ್ಮ ಮಕ್ಕಳು  ಇಡೀ ಭೂಮಂಡಲದ ಆಸ್ತಿಯಾಗಬೇಕು:ಶ್ರೀ ರಾಮಕುಂಜೇಶ್ವರ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣರಾಜ ಕುಂಬ್ಳೆ

ಪುತ್ತೂರು: ಇಂದಿನ ಈ ತಂತ್ರಜ್ಞಾನದ ಜಗತ್ತಿನಲ್ಲಿ ತಂತ್ರಜ್ಞಾನವನ್ನು ಬೇಡ ಎನ್ನುವಂತಿಲ್ಲ, ಆದರೆ ತಂತ್ರಜ್ಞಾನವನ್ನು ಬಳಸುವ ರೀತಿಯ ಬಗ್ಗೆ ಸರಿಯಾದ ತಿಳುವಳಿಕೆಯನ್ನು ನೀಡಬೇಕು. ಮುಖ್ಯವಾಗಿ ಆತ್ಮಸಂಯಮದ ಅಗತ್ಯವಿದೆ. ತಂದೆ ತಾಯಿಯರು ತಮ್ಮ ನಡವಳಿಕೆಯ ಮಾದರಿಯನ್ನೇ ಮಕ್ಕಳ ಮುಂದಿಡಬೇಕು, ಹೆತ್ತವರು ಮಕ್ಕಳಿಗೆ ಸಲಹೆಯನ್ನು ಮಾತ್ರವೇ…

ಮಾ. 1ರಿಂದ ಪಿಯುಸಿ ಪರೀಕ್ಷೆ: ಕಡಿಮೆ ಹಾಜರಾತಿ ಹೊಂದಿದ ವಿದ್ಯಾರ್ಥಿಗಳ ಪ್ರವೇಶ ಪತ್ರಕ್ಕೆ ತಡೆ

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿದ ವಿದ್ಯಾರ್ಥಿಗಳ ಪೈಕಿ ಶೇಕಡ 75 ಕ್ಕಿಂತ ಕಡಿಮೆ ಹಾಜರಾತಿ ಹೊಂದಿದ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಲ್ಲಾ ಪಿಯು ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚನೆ ನೀಡಿದೆ.…

ಶಾಲಾ ಕೊಠಡಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ
ಮಣಿಕ್ಕರ ಶಾಲಾ ಮುಖ್ಯ ಶಿಕ್ಷಕಿಗೆ ಇಲಾಖೆಯಿಂದ ನೊಟೀಸ್

ಪುತ್ತೂರು: ಸರಕಾರಿ ಶಾಲಾ ನೂತನ ಕೊಠಡಿ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ ಆರೋಪದ ಮೇಲೆ ಕೊಳ್ತಿಗೆ ಗ್ರಾಮದ ಮಣಿಕ್ಕರ ಸರಕಾರಿ ಹಿ ಪ್ರಾ ಶಾಲೆಯ ಮುಖ್ಯ ಶಿಕ್ಷಕಿಗೆ ಶಿಕ್ಷಣ ಇಲಾಖೆಯಿಂದ ನೊಟೀಸ್ ಜಾರಿ‌ಮಾಡಲಾಗಿದೆ.ಜ.7 ರಂದು ಸಂಜೆ ಮಣಿಕ್ಕರ ಸರಕಾರಿ…

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಾರ್ಷಿಕೋತ್ಸವ ಸಂಭ್ರಮ ರಶ್ಮಿ

22 ಎಕ್ರೆ ಜಾಗದಲ್ಲಿ ಒಂದೊಂದೇ ವಿಭಾಗಗಳನ್ನು ಸ್ಥಾಪಿಸುತ್ತಾ ಅತ್ಯಾಧುನಿಕ ಶಿಕ್ಷಣ ವ್ಯವಸ್ಥೆಗಳನ್ನು ಕಲ್ಪಿಸಿದ್ದೇನೆ :ಸಹಕಾರಿ ರತ್ನ ಸವಣೂರು ಕೆ. ಸೀತಾರಾಮ ರೈ ಯುವಜನಾಂಗ ಮೌಲ್ಯಭರಿತರಾದಾಗ ಭಾರತ ವಿಶ್ವಗುರುವಾಗುತ್ತದೆ:ಡಾ‌. ಹೆಚ್ ಮಾಧವ ಭಟ್ ಸಾಧನೆಗಳಲ್ಲಿ ಶ್ರೇಷ್ಠ ಸಾಧನೆಯೇ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವುದು :ಶ್ರೀಮತಿ…

ವಿದ್ಯಾರಶ್ಮಿಯಲ್ಲಿ ಸಮ್ಮಾನ ರಶ್ಮಿ ವಾರ್ಷಿಕೋತ್ಸವ: ಬಹುಮಾನ ವಿತರಣಾ ಸಮಾರಂಭ – ಮಾನಸಿಕ ಸ್ವಾಸ್ಥ್ಯವನ್ನು ಕಾಪಾಡಿಕೊಂಡು ಸೋಲುವುದನ್ನು ಕಲಿತುಕೊಂಡರೆ ನಾವು ನಾಯಕರಾಗುತ್ತೇವೆ:ಸೋಮಶೇಖರ ನಾಯಕ್

ಸವಣೂರು : ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಬಹುಮಾನ ವಿತರಣಾ ಸಮಾರಂಭದ ಸಮ್ಮಾನ ರಶ್ಮಿ ಸಮಾರಂಭವು ವಿಜೃಂಭಣೆಯಿಂದ ನಡೆಯಿತು. ಸುಬ್ರಹ್ಮಣ್ಯದ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್ ಮುಖ್ಯ ಅತಿಥಿ ನೆಲೆಯಿಂದ ಮಾತನಾಡಿ, ಸಮಯವನ್ನು ಗೌರವಿಸುವವರನ್ನು ಮತ್ತು…

ಡಿ. 19: ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ

ಪುತ್ತೂರು: ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಡಿ.19ರಂದು ಬೆಳಿಗ್ಗೆ 9ರಿಂದ ಸಂತ ಫಿಲೋಮಿನಾ ಸಿಲ್ವರ್ ಜುಬಿಲಿ ಮೆಮೋರಿಯಲ್ ಹಾಲ್‌ನಲ್ಲಿ ನಡೆಯಲಿದೆ. ಬೆಳಿಗ್ಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸಾಹಿತಿ, ಅಂಕಣಕಾರ…

Join WhatsApp Group
error: Content is protected !!