‘ಯಾವುದೇ ವೃತ್ತಿಯಲ್ಲಿ ಇದ್ದರೂ ಕ್ರೀಡಾಸಕ್ತಿಯನ್ನು ಕೈ ಬಿಡದೆ ಮುಂದುವರಿಸಿದಾಗ ಯಶಸ್ಸು ಸಾಧ್ಯ’ – ವರುಣ್ ಪಿ. ಎಚ್.
ಮಂಜಲ್ಪಡು ಸುದಾನ ವಸತಿಯುತ ಶಾಲೆಯ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭ
ಆರು ವಿಭಾಗಗಳಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಯಾರಿಗೆ? ಯಾರೆಲ್ಲಾ ಆದ್ರು ವೈಯಕ್ತಿಕ ಚಾಂಪಿಯನ್? – ಇಲ್ಲಿದೆ ವಿವರ
ಪುತ್ತೂರು: ಇಲ್ಲಿನ ಮಂಜಲ್ಪಡು ಸುದಾನ ವಸತಿಯುತ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ಇತ್ತೀಚೆಗೆ ನಡೆಯಿತು. ಸಾಯಂಕಾಲ ನಡೆದ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶಾಲಾ ಹಿರಿಯ ವಿದ್ಯಾರ್ಥಿ ಹಾಗೂ ವರುಣ್ ಬ್ಯಾಡ್ಮಿಂಟನ್ ಅಕಾಡೆಮಿಯ ವರುಣ್ ಪಿ.ಎಚ್. ಕ್ರೀಡಾಕೂಟದ ವಿಜೇತ ವಿದ್ಯಾರ್ಥಿಗಳಿಗೆ…