ಡಿ. 19: ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ
ಪುತ್ತೂರು: ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಡಿ.19ರಂದು ಬೆಳಿಗ್ಗೆ 9ರಿಂದ ಸಂತ ಫಿಲೋಮಿನಾ ಸಿಲ್ವರ್ ಜುಬಿಲಿ ಮೆಮೋರಿಯಲ್ ಹಾಲ್ನಲ್ಲಿ ನಡೆಯಲಿದೆ. ಬೆಳಿಗ್ಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸಾಹಿತಿ, ಅಂಕಣಕಾರ…
