ತಾಲೂಕು ಮಟ್ಟದಲ್ಲಿ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮ ಆಯೋಜನೆ : ಶಿಕ್ಷಣ ಇಲಾಖೆ ಮಹತ್ವದ ಆದೇಶ
2025-26ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಮಕ್ಕಳ ದಾಖಲಾತಿ ಹೆಚ್ಚಿಸಲು ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮ ಏರ್ಪಡಿಸಿ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ…