ಪುತ್ತೂರು :ಸಂತ ಫಿಲೋಮಿನಾ ಕ್ಯಾಂಪಸ್ ನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ..!!
ಪುತ್ತೂರು ಜೂನ್ 21: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಇದರ ಎನ್.ಸಿ.ಸಿ. ಆರ್ಮಿ ಮತ್ತು ನೇವಿಘಟಕಗಳು, ಎನ್.ಎಸ್.ಎಸ್. ಘಟಕಗಳು, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಎನ್.ಸಿ.ಸಿ. ಘಟಕಗಳುಮತ್ತು ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ಎನ್.ಸಿ.ಸಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ "ಒಂದುಭೂಮಿ,…
