ಪುತ್ತೂರು :ಅಕ್ಷಯ ಕಾಲೇಜು ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಮಗ್ರ ಚಾಂಪಿಯನ್!
ಪುತ್ತೂರು: ಸಂತ ಫಿಲೋಮಿನಾ ಸ್ನಾತಕೋತ್ತರ ಪದವಿ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಅಂತರ್ ಕಾಲೇಜುಸಾಂಸ್ಕೃತಿಕ ಸ್ಪರ್ಧೆಯಲ್ಲಿ ಅಕ್ಷಯ ಕಾಲೇಜಿನ ವಿದ್ಯಾರ್ಥಿಗಳ ತಂಡವು ಸಮಗ್ರ ಚಾಂಪಿಯನ್ ಪ್ರಶಸ್ತಿಯನ್ನುಗೆದ್ದುಕೊಂಡಿದೆ. M.Com, M.Sc ಮತ್ತು MSW ವಿಭಾಗಗಳಲ್ಲಿ ನಡೆದ ಸ್ಪರ್ಧೆಗಳಲ್ಲಿ ಅಕ್ಷಯ ಕಾಲೇಜಿನ ಪ್ರತಿಭಾವಂತವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ…
