ಮುಕ್ವೆ ಸರಕಾರಿ ಹಿ ಪ್ರಾಶಾಲಾನೂತನ ಕೊಠಡಿಗೆ ಶಿಲಾನ್ಯಾಸ
ಸರಕಾರಿ ಶಾಲೆಗೆ ಮಕ್ಕಳನ್ನು ಕಳಿಸುವ ವಾತಾವರಣ ನಿರ್ಮಾಣವಾಗಬೇಕು: ಶಾಸಕ ಅಶೋಕ್ ರೈ
ಪುತ್ತೂರು: ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ತಂದು ಬಿಡುವಷ್ಟರ ಮಟ್ಟಿಗೆ ಸರಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವಂತ ವಾತಾವರಣ ಸೃಷ್ಟಿಯಾದರೆ ಮಾತ್ರ ಸರಕಾರಿ ಶಾಲೆಗಳು ಉಳಿಯಲು ಸಾಧ್ಯ,ಇದಕ್ಕಾಗಿ ಸರಕಾರ ಮತ್ತು ಪೋಷಕರುಜಂಟಿಯಾಗಿ ಕೆಲಸಮಾಡಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು.ಅವರುಮುಕ್ವೆ…
