ಸರಕಾರಿ ಶಾಲೆಯಲ್ಲಿ ತರಕಾರಿ ಬೆಳೆದು ಸಿಎಂಗೆ ಹಸ್ತಾಂತರಿಸಿದ ಬೆಳ್ತಂಗಡಿಯ ವಿದ್ಯಾರ್ಥಿಗಳು!
ಮಕ್ಕಳ ಕಾರ್ಯ ಶ್ಲಾಘಿಸಿ ಕುತ್ಲೂರು ಶಾಲೆಗೆ ಗಿಫ್ಟ್ ಕೊಟ್ಟ ಸಿ.ಎಂ.ಸಿದ್ದರಾಮಯ್ಯ
ಬೆಂಗಳೂರು: ಮಕ್ಕಳಲ್ಲಿ ಕೃಷಿಯ ಬಗ್ಗೆ ಆಸಕ್ತಿ ಮೂಡಿಸುವ ದೃಷ್ಟಿಯಿಂದ ಸರಕಾರಿ ಶಾಲೆಗಳಲ್ಲಿ ಕಲಿಕೆಯ ಭಾಗವಾಗಿ ಬೆಳೆಸಿದ ತರಕಾರಿ ಸೇರಿ ಹಣ್ಣು ಹಂಪಲುಗಳ ವಿದ್ಯಾರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿ ಸಂಭ್ರಮಿಸಿದರು. ಸರಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ:ರಾಜಧಾನಿಯ ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ…
