ಪುತ್ತೂರು: ಕೆಎಸ್ಸಾರ್ಟಿಸಿ ಹೊರಗುತ್ತಿಗೆ ಚಾಲಕರಿಂದ ದಿಢೀರ್ ಕೆಲಸ ಸ್ಥಗಿತ: ಬಸ್ ಸಂಚಾರ ಅಸ್ತವ್ಯಸ್ತ
ಪುತ್ತೂರು : ಸಂಬಳದಲ್ಲಿ ಅರ್ಧಕ್ಕಿಂತಲೂ ಅಧಿಕ ಕಡಿತ ಮಾಡುತ್ತಿರುವ ಗುತ್ತಿಗೆ ಸಂಸ್ಥೆಗಳ ಕ್ರಮವನ್ನು ವಿರೋಧಿಸಿ ಪುತ್ತೂರು ಕೆಎಸ್ಸಾರ್ಟಿಸಿ ಡಿಪೋ ವ್ಯಾಪ್ತಿಯ ಹೊರಗುತ್ತಿಗೆ ಚಾಲಕರು ದಿಢೀರ್ ಕೆಲಸ ಸ್ಥಗಿತಗೊಳಿಸಿರುವ ಘಟನೆ ವರದಿಯಾಗಿದೆ. ಹೊರಗುತ್ತಿಗೆಯಡಿ ಕಾರ್ಯನಿರ್ವಹಿಸುತ್ತಿರುವ 60 ಬಸ್ ಚಾಲಕರ ಪೈಕಿ 40 ಮಂದಿ…