ಮುಮ್ತಾಝ್ ಅಲಿ ಪ್ರಕರಣ: ಆರೋಪಿ ಅಬ್ದುಲ್ ಸತ್ತಾರ್ ಕಾಂಗ್ರೆಸ್‌ನಿಂದ ಉಚ್ಚಾಟನೆ
ಮಂಗಳೂರು : ಸಾಮಾಜಿಕ ಮುಖಂಡ ಮುಮ್ತಾಝ್ ಅಲಿ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಅಬ್ದುಲ್ ಸತ್ತಾರ್‌ನನ್ನು ಪಕ್ಷದ ಎಲ್ಲಾ ಜವಾಬ್ದಾರಿಯಿಂದ ಮುಕ್ತಗೊಳಿಸಿ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಅಬ್ದುಲ್…
