ಸೌಜನ್ಯ ತಾಯಿ ಸೇರಿದಂತೆ 12 ಜನರ ವಿರುದ್ಧ FIR ದಾಖಲು..! ಯಾಕೆ ಗೊತ್ತಾ..?
ಸೌಜನ್ಯ ತಾಯಿ ಕುಸುಮಾವತಿ ಸೇರಿದಂತೆ 12 ಜನರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಅ.27ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಅನಧಿಕೃತವಾಗಿ ಕೂಟ ಹಮ್ಮಿಕೊಂಡಿರುವ ಆರೋಪವಾಗಿದೆ. ಈ ಪ್ರಕರಣದಲ್ಲಿ ತಿಮರೋಡಿ ಸಹೋದರ ಮೋಹನ್ ಶೆಟ್ಟಿ, ಪ್ರಸನ್ನ ರವಿ ಸೇರಿದಂತೆ…
