Category: ಕ್ರೈಂ

ಗಗನಸಖಿಗೆ ಲೈಂಗಿಕ ಕಿರುಕುಳ:ವಿಮಾನ ನಿಲ್ದಾಣದಲ್ಲಿ ಕೇರಳ ಮೂಲದ ಪ್ರಯಾಣಿಕನ ಬಂಧನ

ಬೆಂಗಳೂರು: ವಿಮಾನದಲ್ಲಿ 24 ವರ್ಷದ ಏರ್‌ಹೋಸ್ಟೆಸ್‌ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳ ಮೂಲದ 63 ವರ್ಷದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳ ಮೂಲದ 63 ವರ್ಷದ…

ಐತೂರಿನಲ್ಲಿ ಮತಾಂತರ ಆರೋಪ: ಪೊಲೀಸರ ಪರಿಶೀಲನೆ – ವದಂತಿಗೆ ತೆರೆ..!!

ಕಡಬ: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಐತೂರು ಗ್ರಾಮದ ಕೆರ್ಮಾಯಿ ಎಂಬಲ್ಲಿ ಮನೆಯೊಂದರಲ್ಲಿ ಮಹಿಳೆಯರು ಮತ್ತು ಮಕ್ಕಳನ್ನು ಕರೆದುಕೊಂಡು ಬಂದು ಮತಾಂತರ ಹಾಗೂ ಅನೈತಿಕ ಚಟುವಟಿಕೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.ಪರಿಶೀಲನೆ ವೇಳೆ ನಾಲ್ಕು…

ಬೆಂಗಳೂರಲ್ಲಿ ವೈದ್ಯ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ನೇಣಿಗೆ ಶರಣಾದ ನರ್ಸ್‌ : ಅಕ್ರಮ ಸಂಬಂಧ ಶಂಕೆ!

ರಾಮನಗರ ಜಿಲ್ಲೆಯ ಕನಕಪುರ ನಗರದ ಮಹದೇಶ್ವರ ಬಡಾವಣೆಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ, ಅದೇ ಆಸ್ಪತ್ರೆಯಲ್ಲಿದ್ದ ನರ್ಸ್ ಕೂಡ ನೇಣಿಗೆ ಶರಣಾಗಿದ್ದಾರೆ. ಕೇವಲ ಎರಡು ದಿನಗಳ ಅಂತರದಲ್ಲಿ ನಡೆದ ಈ ಸರಣಿ ಆತ್ಮಹತ್ಯೆಗಳು…

ಆಯುರ್ವೇದ ಚಿಕಿತ್ಸೆ ಹೆಸರಿನಲ್ಲಿ ₹12 ಲಕ್ಷ ವಂಚನೆ

ಕಾರ್ಕಳ: ಅನಾರೋಗ್ಯ ಗುಣಪಡಿಸುವುದಾಗಿ ನಂಬಿಸಿ ಆಯುರ್ವೇದ ಚಿಕಿತ್ಸೆಯ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಂದ ₹12 ಲಕ್ಷಕ್ಕೂ ಅಧಿಕ ಹಣ ಪಡೆದು ವಂಚಿಸಿರುವ ಘಟನೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಬೆಲ್ಮಣ್ ನಿವಾಸಿ ರೊನಾಲ್ಡ್ ರೋಡ್ರಿಗಸ್ (68) ವಂಚನೆಗೊಳಗಾದವರು. ಅವರ ಪತ್ನಿ ಕ್ಯಾನ್ಸರ್ ಹಾಗೂ…

2018ರಿಂದ ತಲೆಮರೆಸಿಕೊಂಡಿದ್ದ ವಾರಂಟು ಆರೋಪಿ ಬಂಧನ

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಕಳವು ಹಾಗೂ ಗೋಹತ್ಯೆ ನಿಷೇಧ ಕಾಯ್ದೆ ಸಂಬಂಧಿತ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾರಿಯಾಗಿದ್ದ ಜಾಮೀನು ರಹಿತ ವಾರಂಟ್‌ಗಳನ್ನು (ಎನ್‌ಬಿಡಬ್ಲ್ಯು) ತಪ್ಪಿಸಿಕೊಂಡು 2018ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಕಾಸರಗೋಡು…

ಉಡುಪಿ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕದ ಭೀತಿ: ನಾಪತ್ತೆಯಾಗಿದ್ದ ವಿದ್ಯಾರ್ಥಿ ಪತ್ತೆ

ಕೋಟ: ನೀಟ್ ಪರೀಕ್ಷೆಯಲ್ಲಿ ಅಂಕ ಕಡಿಮೆ ಬರಬಹುದೆಂಬ ಭೀತಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ಕೋಟ ಪೊಲೀಸರು ಸಕಲೇಶಪುರದಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ವಿದ್ಯಾರ್ಥಿಯನ್ನು ಕೋಟ ಮೂರುಕೈ ನಿವಾಸಿ ಅಭಿಷೇಕ್(17) ಎಂದು ಗುರುತಿಸಲಾಗಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದ ಈತ ಹಾಸ್ಟೆಲ್‌ನಲ್ಲಿ…

ವಿದೇಶದಿಂದ ಮರಳುತ್ತಿದ್ದ ಆರೋಪಿ ಬಂಧನ

ಬಂಟ್ವಾಳ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಬಂಟ್ವಾಳ ಗ್ರಾಮಾಂತರ ಠಾಣೆಯ ಅಪರಾಧ ಸಂಖ್ಯೆ 260/2014ರ ಕಲಂ 306 ಐಪಿಸಿ ಪ್ರಕರಣದ ಆರೋಪಿ ಕರಿಯಂಗಳ ನಿವಾಸಿ ದುನಿಯಾ ಶರೀಫ್ ಅಲಿಯಾಸ್…

ಕಬಕ:ಪುರೋಹಿತನ ಮೇಲೆ ಹಲ್ಲೆ; ಪ್ರಕರಣ ದಾಖಲು..!!

ಪುತ್ತೂರು: ಪೂಜೆ ಕಾರ್ಯಕ್ರಮ ಮುಗಿಸಿ ಕಾರಿನಲ್ಲಿ ಮನೆಗೆ ಮರಳುತ್ತಿದ್ದ ಪುರೋಹಿತನ ಮೇಲೆ ಅಪರಿಚಿತ ವ್ಯಕ್ತಿ ಹಲ್ಲೆ ನಡೆಸಿದ ಘಟನೆ ಮೇ 4ರ ರಾತ್ರಿ ಕಬಕ ಗ್ರಾಮದ ವಿದ್ಯಾಪುರದಲ್ಲಿ ನಡೆದಿದೆ.ಕಬಕ ವಿದ್ಯಾಪುರ ನಿವಾಸಿ ಬಾಲಕೃಷ್ಣ ಜೋಯಿಸ ಅವರ ಪುತ್ರ ಗಣೇಶ್ ವಿ. (39)…

ಹೊತ್ತಿ ಉರಿದ ಬೆಂಗಳೂರಿನಿಂದ ಗದಗಕ್ಕೆ ಹೊರಟಿದ್ದ ಪಲ್ಲಕ್ಕಿ ಬಸ್

ಬೆಂಗಳೂರಿನಿಂದ ಗದಗಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಪಲ್ಲಕ್ಕಿ ಬಸ್ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಬಳಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಚಾಲಕನ ಸಮಯಪ್ರಜ್ಞೆಯಿಂದ ಬಸ್‌ನಲ್ಲಿದ್ದ ಎಲ್ಲಾ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಗದಗದತ್ತ ಹೊರಟಿದ್ದ ಕೆಎಸ್‌ಆರ್‌ಟಿಸಿ ಸಾರಿಗೆ ಬಸ್ ಧಗಧಗನೇ ಹೊತ್ತಿ ಉರಿದಿದೆ.…

ಸವಣೂರು: ಭೀಕರ ರಸ್ತೆ ಅಪಘಾತದಲ್ಲಿ ಯುವಕ ಮೃತ್ಯು.!!

ಸವಣೂರು ಸಮೀಪದ ಕಾಣಿಯೂರು–ಮಂಜೇಶ್ವರ ಅಂತಾರಾಜ್ಯ ರಸ್ತೆಯ ಚಾಪಳ್ಳ ಬಳಿ ದ್ವಿಚಕ್ರ ವಾಹನ ಮತ್ತು ಟ್ಯಾಂಕರ್ ನಡುವೆ ಭೀಕರ ಡಿಕ್ಕಿ ಸಂಭವಿಸಿ ಒಬ್ಬ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.ಮೃತ ಯುವಕನನ್ನು ಮಿತ್ತೂರು ಮೂಲದವ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇನ್ನೋರ್ವ…

Join WhatsApp Group
error: Content is protected !!