ಗ್ಯಾಸ್ ಡೆಲಿವರಿ ನೀಡಲು ಬಂದ ಡೆಲಿವರಿ ಬಾಯ್ನಿಂದ ಮಹಿಳೆಯ ಮೇಲೆ ಅತ್ಯಾ*ಚಾರ ಯತ್ನ
ಚಾಮರಾಜನಗರ ತಾಲೂಕಿನ ಸಂತೇಮಾರಹಳ್ಳಿ ಗ್ರಾಮದಲ್ಲಿ ಗ್ಯಾಸ್ ಡೆಲಿವರಿ ನೀಡಲು ಬಂದ ವ್ಯಕ್ತಿಯೊಬ್ಬ ಮಹಿಳೆಯ ಮೇಲೆಯೇ ಬಲಾತ್ಕಾರಕ್ಕೆ ಯತ್ನಿಸಿದ ಘಟನೆ ನಡೆದಿದೆ. ಮೇ 21 ರಂದು ನಡೆದ ಈ ದುರ್ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ಥೆ ಮೈಸೂರಿಗೆ ತೆರಳಲು ಸಿದ್ಧವಾಗುತ್ತಿದ್ದ ಸಂದರ್ಭ ಮಧ್ಯಾಹ್ನ…
