Category: ಕ್ರೈಂ

ಸುಬ್ರಮಣ್ಯ:ನಾಪತ್ತೆಯಾಗಿದ್ದ  ಆಂಬ್ಯುಲೆನ್ಸ್‌ ಚಾಲಕ ಹೊನ್ನಪ್ಪ ಗೌಡ ಮೃತದೇಹ ಪತ್ತೆ

ಸುಬ್ರಮಣ್ಯ: ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಸುಬ್ರಮಣ್ಯ ಸರ್ಕಾರಿ ಆಸ್ಪತ್ರೆಯ ಆಂಬ್ಯುಲೆನ್ಸ್ ಚಾಲಕ ಹೊನ್ನಪ್ಪ ಗೌಡ ದೇವರಗದ್ದೆ ಅವರ ಮೃತದೇಹ ಇಂದು ಪತ್ತೆಯಾಗಿದೆ. ಕುಮಾರಧಾರ ಸೇತುವೆಯಿಂದ ಸುಮಾರು ಮೂರು ಕಿಲೋಮೀಟರ್ ದೂರದ ನದಿಯಲ್ಲಿ ಮೃತದೇಹವನ್ನು ಹುಡುಕಿ ಪತ್ತೆ ಹಚ್ಚಲಾಗಿದೆ. ಕಳೆದ ಮೂರು…

ಬೆಕ್ಕು ಎಂದು ಚಿರತೆಯನ್ನು ಬೆನ್ನಟ್ಟಿದ ಬೀದಿ ನಾಯಿಗಳು ; ಮುಂದೇನಾಯ್ತು ನೋಡಿ | Viral Video

ಬೀದಿ ನಾಯಿಗಳ ಗುಂಪೊಂದು ಬೆಕ್ಕು ಎಂದು ಭಾವಿಸಿ ರಸ್ತೆಯುದ್ದಕ್ಕೂ ಚಿರತೆಯೊಂದನ್ನು ಬೆನ್ನಟ್ಟಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಿಸಿಟಿವಿಯಲ್ಲಿ ಸೆರೆಯಾದ ಈ ಘಟನೆ ಜುಲೈ 3 ರಂದು ರಾತ್ರಿ 11:00 ಗಂಟೆ ಸುಮಾರಿಗೆ ನಡೆದಿದೆ. ವಿಡಿಯೋದಲ್ಲಿ ಏನಿದೆ? 15 ಸೆಕೆಂಡ್‌ಗಳ…

ಥೈಲ್ಯಾಂಡ್-ಕಾಂಬೋಡಿಯಾ ನಡುವೆ ಭುಗಿಲೆದ್ದ ಗಡಿ ಘರ್ಷಣೆ..!!!

ತನ್ನ ದೇಶದ ಮೇಲೆ ಕಾಂಬೋಡಿಯಾ ದಾಳಿ ನಡೆಸಿದ ಬೆನ್ನಲ್ಲೇ ಥೈಲ್ಯಾಂಡ್ ಮರು ದಾಳಿ ನಡೆಸಿದೆ. ಗುರುವಾರ (ಜು.24) ಥೈಲ್ಯಾಂಡ್ ಏರ್‌ ಸ್ಟ್ರೈಕ್‌ ನಡೆಸಿದ್ದು, ಕಾಂಬೋಡಿಯಾದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡಿದೆ. ಇದರೊಂದಿಗೆ ನೆರೆಹೊರೆಯ ದೇಶಗಳ ನಡುವಿನ ದೀರ್ಘಕಾಲದ ಗಡಿ ವಿವಾದ ಇದೀಗ ಉಲ್ಬಣವಾಗಿದೆ.…

ಕೆ.ಎಸ್.ಆರ್.ಟಿ.ಸಿ ಬಸ್- ಟ್ರಕ್ ನಡುವೆ ಭೀಕರ ಅಪಘಾತ: ಚಾಲಕ ಸೇರಿ ಇಬ್ಬರ ಸ್ಥಿತಿ ಗಂಭೀರ

.ಎಸ್.ಆರ್.ಟಿ.ಸಿ ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಬಳಿ ನಡೆದಿದೆ. ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಬಸ್ ಹಾಗೂ ಆನಂದಪುರದಿಂದ ಸಾಗರದತ್ತ ತೆರಳುತ್ತಿದ್ದ ಟ್ರಕ್ ಗಳ ನಡುವೆ…

ಬಂಟ್ವಾಳ:ಯುವಕ ಆತ್ಮಹತ್ಯೆ

ಬಂಟ್ವಾಳ: ಬಿ.ಸಿ.ರೋಡಿನ ರೈಲ್ವೇ ನಿಲ್ದಾಣದ ಬಳಿ ಇಂದು (ಜುಲೈ 24, ಗುರುವಾರ) ಬೆಳಗ್ಗೆ 11 ಗಂಟೆಯ ಸುಮಾರಿಗೆ ಯುವಕನೋರ್ವ ಚಲಿಸುತ್ತಿದ್ದ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಯುವಕನ ವಯಸ್ಸು ಸುಮಾರು 30ರಿಂದ 35ರ ನಡುವೆ ಇರಬಹುದೆಂದು ಅಂದಾಜಿಸಲಾಗಿದ್ದು, ಅತನ…

50 ಮಂದಿ ಪ್ರಯಾಣಿಕರಿದ್ದ ರಷ್ಯಾ ವಿಮಾನ ಪತನ!- ಹಲವರು ಸಾ*ವು -VIDEO

ಇತ್ತೀಚಿಗೆ ವಿಮಾನ ಪ್ರಯಾಣ ನಿಜಕ್ಕೂ ಸೇಫ್ ಅಲ್ಲ ಅನಿಸೋಕೆ ಶುರುವಾಗ್ತಿದ್ದು, ಚೀನಾ (china) ಗಡಿಯಲ್ಲಿ 50 ಪ್ರಯಾಣಿಕರಿದ್ದ ರಷ್ಯಾದ ವಿಮಾನ (Russia Plane Missing) ಪತನವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗುರುವಾರ ಏರ್ ಟ್ರಾಫಿಕ್ ಕಂಟ್ರೋಲ್ ರೂಮ್ ನ ಸಂಪರ್ಕ ಕಳೆದುಕೊಂಡ…

ಯೆಸ್ ಬ್ಯಾಂಕ್ ಸಾಲ ವಂಚನೆ ಪ್ರಕರಣ:ಅನಿಲ್ ಅಂಬಾನಿಯ ಕಂಪನಿಗಳ ಮೇಲೆ ಇಡಿ ದಾಳಿ

ನವದೆಹಲಿ: ಯೆಸ್ ಬ್ಯಾಂಕ್‌ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED)ವು ಅನಿಲ್ ಅಂಬಾನಿಯವರ ರಿಲಾಯನ್ಸ್ ಗ್ರೂಪ್‌ಗೆ ಸೇರಿದ ಹಲವಾರು ಕಂಪನಿಗಳ ಮೇಲೆ ಗುರುವಾರ ದಾಳಿ ನಡೆಸಿದೆ. ಪ್ರಾಥಮಿಕ ಮಾಹಿತಿಯಂತೆ, ರಿಲಾಯನ್ಸ್ ಗ್ರೂಪ್‌ಗೆ ಸೇರಿದ 35ಕ್ಕೂ ಹೆಚ್ಚು ಸ್ಥಳಗಳು ಹಾಗೂ…

ಉಪ್ಪಿನಂಗಡಿ: ಹಾರ್ನ್ ಹಾಕಿದ ಕಾರಣಕ್ಕೆ ಬಸ್ ಚಾಲಕನಿಗೆ ಹಲ್ಲೆ – ಇಬ್ಬರು ಬೈಕ್ ಸವಾರರ ಬಂಧನ

ಉಪ್ಪಿನಂಗಡಿ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ರಾಜಹಂಸ ಬಸ್ಸಿನ ಚಾಲಕ ಹಾರ್ನ್ ಹಾಕಿದ ಕಾರಣಕ್ಕೆ ಬೈಕ್ ಸವಾರರಿಬ್ಬರು ಬಸ್ಸು ಅಡ್ಡಗಟ್ಟಿ ಚಾಲಕ ರಿಯಾಜ್ ಅಹಮ್ಮದ್ ಅವರ ಮೇಲೆ ಹಲ್ಲೆ ನಡೆಸಿದ ಘಟನೆ ಬುಧವಾರ ಸಂಜೆ ನಡೆದಿದೆ. ಹಲ್ಲೆಯನ್ನು ತಡೆಯಲು ಯತ್ನಿಸಿದ ಪ್ರಯಾಣಿಕ…

ಕುಸಿದು ಬಿದ್ದ ಮಹಿಳೆಗೆ CPR ಮಾಡಿ ಜೀವ ಉಳಿಸಿದ ಯುವಕನ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲು!

ರಸ್ತೆಯ ಮೇಲೆ ಕುಸಿದು ಬಿದ್ದ ಮಹಿಳೆಗೆ ಸಿಪಿಆರ್ ನೀಡುವ ಮೂಲಕ ರಕ್ಷಿಸಲು ಪ್ರಯತ್ನಿಸಿದ ಯುವಕನ ವಿರುದ್ಧ ಸ್ಥಳೀಯರು ಲೈಂಗಿಕ ಕಿರುಕುಳ ದೂರು ದಾಖಲಿಸಿರುವ ಆಘಾತಕಾರಿ ಘಟನೆ ಮಧ್ಯ ಚೀನಾದ ಹುನಾನ್ ಪ್ರಾಂತ್ಯದ ಹೆಂಗ್ಯಾಂಗ್‌ನಲ್ಲಿ ನಡೆದಿದೆ. ಸ್ಥಳೀಯರು ನೀಡಿದ ದೂರಿನ ಆಧಾರದ ಮೇಲೆ…

ಯೆಮೆನ್‌ನಲ್ಲಿ ನಿಮಿಷಾ ಪ್ರಿಯಾ ಬಿಡುಗಡೆ ಸುದ್ದಿ ಸುಳ್ಳು ಎಂದ ಭಾರತ ಸರ್ಕಾರ-ನಿಮಿಷಾ ಬಿಡುಗಡೆಯಾಗಿದ್ದಾರೆ ಎಂದು ಹೇಳಿದ್ದ ಡಾ. ಕೆ.ಎ. ಪಾಲ್..!!

ಯೆ ಮೆನ್‌ನಲ್ಲಿ ಮರಣದಂಡನೆಗೆ ಗುರಿಯಾಗಿರುವ ನಿಮಿಷಾ ಪ್ರಿಯಾ ಬಿಡುಗಡೆಯಾಗಿದ್ದಾರೆ ಎಂಬ ವದಂತಿಗಳನ್ನು ಭಾರತ ಸರ್ಕಾರ ತಳ್ಳಿಹಾಕಿದೆ. ಬಿಡುಗಡೆ ಪ್ರಯತ್ನಗಳು ಮುಂದುವರೆದಿವೆ, ಆದರೆ ಖಚಿತ ಮಾಹಿತಿಯಿಲ್ಲ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ. ಯೆಮೆನ್‌ನಲ್ಲಿ ಮರಣದಂಡನೆಗೆ ಗುರಿಯಾಗಿರುವ ನರ್ಸ್ ನಿಮಿಷಾ ಪ್ರಿಯಾ ಬಿಡುಗಡೆಯಾಗಲಿದ್ದಾರೆ ಎಂಬ…

Join WhatsApp Group
error: Content is protected !!