ಅನಂತಾಡಿ: ಚಲಿಸುತ್ತಿದ್ದ ಆಟೋ ಮೇಲೆ ಬಿದ್ದ ಮರ; ಚಾಲಕನಿಗೆ ಗಾಯ
ಅನಂತಾಡಿಯ ಗೋಳಿಕಟ್ಟೆ ಎಂಬಲ್ಲಿ ಬಿರುಸಿನ ಗಾಳಿ ಮತ್ತು ಮಳೆಗೆ ಬೃಹತ್ ಮರವೊಂದು ಚಲಿಸುತ್ತಿದ್ದ ಆಟೋರಿಕ್ಷಾದ ಮೇಲೆ ಉರುಳಿಬಿದ್ದಿರುವ ಘಟನೆ ಮೇ. 24 ರಂದು ನಡೆದಿದೆ. ಘಟನೆಯಲ್ಲಿ ಆಟೋ ಚಾಲಕ ಪ್ರಕಾಶ್ ಎಂಬುವವರಿಗೆ ಗಾಯಗಳಾಗಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಿ…
