ಇಂಧನ ಸುಂಕ 10 ರೂ. ಕಡಿತ; ಚಿಲ್ಲರೆ ದರದಲ್ಲಿ ತಕ್ಷಣ ಬದಲಾವಣೆ ಇಲ್ಲ..!!
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿಯ ಹಿನ್ನೆಲೆಯಲ್ಲಿ ದೇಶದಲ್ಲಿ ಇಂಧನ ದರ ಏರಿಕೆ ಬಗ್ಗೆ ವ್ಯಕ್ತವಾಗುತ್ತಿರುವ ಆತಂಕಗಳ ನಡುವೆ ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಲೀಟರ್‌ಗೆ 10 ರೂ. ಕಡಿತಗೊಳಿಸಿದೆ.ಗುರುವಾರ ತಡರಾತ್ರಿ ಪ್ರಕಟಿಸಿದ…
