Category: ಕ್ರೈಂ

ಇಂಡಿಯನ್ ಬ್ಯಾಂಕ್‌ನಲ್ಲಿದ್ದ ₹4 ಕೋಟಿ ಚಿನ್ನ ಕಳವು!

ಗಿರಿನಗರ ಇಂಡಿಯನ್‌ ಬ್ಯಾಂಕ್‌ನಲ್ಲಿ ಇಟ್ಟಿದ್ದ ಸುಮಾರು ನಾಲ್ಕು ಕೋಟಿ ರು. ಮೌಲ್ಯದ ಚಿನ್ನಾಭರಣ ಕಳವು ಪ್ರಕರಣದ ಸಂಬಂಧ ಚಿನ್ನಾಭರಣ ಕಳೆದುಕೊಂಡಿರುವ ಗ್ರಾಹಕರು ಗುರುವಾರ ಬ್ಯಾಂಕ್‌ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಗಿರಿನಗರದ ಇಂಡಿಯನ್ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ ಕಿರಣ್ ವಿರುದ್ಧ ಪ್ರಕರಣ…

ಶಬರಿಮಲೆ ಅಯ್ಯಪ್ಪ ಸನ್ನಿಧಾನದ ಮೇಲೆ ಹೆಲಿಕಾಪ್ಟರ್ ಹಾರಾಟ, ಕೇಸ್ ದಾಖಲು!

ಇಲ್ಲಿನ ಪವಿತ್ರ ಯಾತ್ರಾಸ್ಥಳವಾದ ಶಬರಿಮಲೆ ಸನ್ನಿಧಾನದ (Shabarimala) ಮೇಲೆ ಇತ್ತೀಚೆಗೆ ಭಾರತೀಯ ಕರಾವಳಿ ಕಾವಲು ಪಡೆಯ (Indian cost Guard) ಹೆಲಿಕಾಪ್ಟರ್ (Helicopter) ಅತ್ಯಂತ ಕಡಿಮೆ ಎತ್ತರದಲ್ಲಿ ಹಾರಾಟ ನಡೆಸಿರುವುದು ಭಕ್ತರಲ್ಲಿ ಮತ್ತು ಆಡಳಿತ ಮಂಡಳಿಯಲ್ಲಿ ಆತಂಕ ಮೂಡಿಸಿದೆ. ಏ.23 ಮಧ್ಯಾಹ್ನ…

ಪುತ್ತೂರು :ಮದುವೆ ಭರವಸೆ ಪ್ರಕರಣ:  ತಾಯಿ-ಮಗುವಿಗೆ ₹75 ಸಾವಿರ ಪಾವತಿ ಆದೇಶ..!!

ಬೆಂಗಳೂರು, ಏಪ್ರಿಲ್ 24: ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ದೈಹಿಕ ಸಂಪರ್ಕಕ್ಕೆ ಒಳಪಡಿಸಿ ಬಳಿಕ ವಂಚಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪುತ್ತೂರಿನ ಬಿಜೆಪಿ ಮಾಜಿ ಮುಖಂಡ ಜಗನ್ನಿವಾಸ್‌ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್‌ಗೆ ಹೈಕೋರ್ಟ್ ಷರತ್ತಿನ ಮೇರೆಗೆ ಮಧ್ಯಂತರ ರಿಲೀಫ್…

ಬೆಳ್ತಂಗಡಿಯಲ್ಲಿ ದೇವಸ್ಥಾನಕ್ಕೆ ನುಗ್ಗಿ ದಾಂಧಲೆ, ಕಿಡಿಗೇಡಿಯಿಂದ ವಿಕೃತಿ!

ಬೆಳ್ತಂಗಡಿ (Temple Damage) ತಾಲೂಕಿನ (Belthangady) ಐತಿಹಾಸಿಕ ಬಳಂಜ (Crime) ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ತಡರಾತ್ರಿ (Theft) ದಾಂಧಲೆ ನಡೆದಿದೆ. ಏನಿದು ಘಟನೆ?ಮಾಹಿತಿಗಳ ಪ್ರಕಾರ, ಸ್ಥಳೀಯ ನಿವಾಸಿ ಅಜೇಯ್ ಎಂಬಾತ ದೇವಸ್ಥಾನದ ಕೆರೆಗೆ ಹಾರಿ, ನಂತರ ಹೆಂಚುಗಳನ್ನು ತೆಗೆದು ಒಳನುಗ್ಗಿ ದೇವಸ್ಥಾನದ ಪೂಜಾ…

ಕೊಡಗಿನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ; ಹೋಂ ಸ್ಟೇ ಮಾಲೀಕ ಸೇರಿ ಇಬ್ಬರು ಅರೆಸ್ಟ್.!

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ ವಿದೇಶಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಹೋಂ ಸ್ಟೇ ಮಾಲೀಕ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವಾಷಿಂಗ್ಟನ್ ಮೂಲದ ಮಹಿಳೆಯೊಬ್ಬರು ಪ್ರವಾಸಕ್ಕಾಗಿ ಕೊಡಗಿಗೆ…

ಅಂಧ ವಿದ್ಯಾರ್ಥಿನಿಯ ಫಲಿತಾಂಶದಲ್ಲಿ ಎಡವಟ್ಟು-84% ಪರ್ಸೆಂಟೇಜ್ ಅಂಕ ಗಳಿಸಿದರೂ ಫೇಲ್!

ಶಿರಸಿ: ಪರೀಕ್ಷೆ ಬರೆದಿದ್ದರೂ ಅಂಧ ವಿದ್ಯಾರ್ಥಿನಿಯೊಬ್ಬಳನ್ನು ‘ಗೈರುಹಾಜರಿ’ ಎಂದು ತೋರಿಸುವ ಮೂಲಕ ಶಿಕ್ಷಣ ಮಂಡಳಿಯು ದೊಡ್ಡ ಎಡವಟ್ಟು ಮಾಡಿದೆ. ಶಿರಸಿಯ ಯೂನಿಯನ್ ಪ್ರೌಢಶಾಲೆಯ ಲೀಝಾ ಖಾನಮ್ ಎಂಬ ಪ್ರತಿಭಾವಂತ ವಿದ್ಯಾರ್ಥಿನಿ ಈ ಅನ್ಯಾಯಕ್ಕೆ ಒಳಗಾಗಿದ್ದಾರೆ. ಹುಟ್ಟು ಅಂಧಳಾಗಿದ್ದರೂ ಛಲ ಬಿಡದೆ ಪರೀಕ್ಷೆ…

SHOCKING : ಹಾರಾಟಕ್ಕೂ ಮುನ್ನವೇ ವಿಮಾನದಲ್ಲಿ ಸೆಕ್ಸ್ : ದಂಪತಿಗೆ ಆಜೀವ ನಿಷೇಧ ಹೇರಿದ ಏರ್‌ಲೈನ್ಸ್ !

ಈ ಸ್ಟ್ ಮಿಡ್‌ಲ್ಯಾಂಡ್ಸ್ ವಿಮಾನ ನಿಲ್ದಾಣದಿಂದ ಗ್ರಾನ್ ಕೆನರಿಯಾಕ್ಕೆ ಹೊರಟಿದ್ದ ಜೆಟ್2 (Jet2) ವಿಮಾನದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಸುಮಾರು 50 ವರ್ಷ ಪ್ರಾಯದ ಬ್ರಿಟಿಷ್ ದಂಪತಿಯು ವಿಮಾನ ಹಾರಾಟಕ್ಕೆ ಸಿದ್ಧವಾಗುತ್ತಿದ್ದಾಗ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿದ್ದಾರೆ (ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾರೆ ಎಂದು…

ಪುತ್ತೂರು: ಕಾಲೇಜು ವಿದ್ಯಾರ್ಥಿಗೆ ಹಲ್ಲೆ – ಪ್ರಕರಣ ದಾಖಲು..!!

ಪುತ್ತೂರು, ಏ.22: ಬೆಳ್ತಂಗಡಿ ನಿವಾಸಿ ಆದಿಲ್ ಹುಸೈನ್ (21) ಎಂಬ ಕಾಲೇಜು ವಿದ್ಯಾರ್ಥಿಗೆ ಪುತ್ತೂರಿನಲ್ಲಿ ಪರಿಚಿತರಿಂದ ಹಲ್ಲೆ ನಡೆಸಿದ ಪ್ರಕರಣ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಪೊಲೀಸ್ ಮಾಹಿತಿಯಂತೆ, ಆದಿಲ್ ಹುಸೈನ್ ಅವರು ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಏಪ್ರಿಲ್…

ಪಣಂಬೂರು ಸುಲಿಗೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು, ಏ.22: ತಣ್ಣೀರುಬಾವಿ ಬೀಚ್ ಸಮೀಪ ನಡೆದ ಸುಲಿಗೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ.ಸೋಮವಾರಪೇಟೆ (ಮಡಿಕೇರಿ) ನಿವಾಸಿ ಅಜಯ್ ಕೆ. (29) ಅವರು ಏ.13ರಂದು ಸ್ನೇಹಿತರಾದ ರಮೇಶ್ ಹಾಗೂ ರಫೀಕ್ ಅವರೊಂದಿಗೆ ಹುಟ್ಟುಹಬ್ಬ ಆಚರಿಸಲು ಕಾರಿನಲ್ಲಿ ತಣ್ಣೀರುಬಾವಿ ಬೀಚ್‌ಗೆ…

ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿ – ನಿದ್ದೆಯಲ್ಲಿದ್ದಾತನನ್ನು ಶಾಶ್ವತ ನಿದ್ರೆಗೆ ಕಳಿಸಿದ ಪತ್ನಿ!

ಅ ಕ್ರಮ ಸಂಬಂಧದ ವ್ಯಾಮೋಹಕ್ಕೆ ಬಿದ್ದ ಪತ್ನಿಯೊಬ್ಬಳು ತನ್ನ ಪತಿಯನ್ನೇ ಸಂಚು ರೂಪಿಸಿ ಹತ್ಯೆ ಮಾಡಿರುವ ಘೋರ ಘಟನೆಯೊಂದು ಬೆಳಕಿಗೆ ಬಂದಿದೆ. ಪ್ರೇಮಸಲ್ಲಾಪಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನು ತನ್ನ ಪ್ರಿಯಕರನ ಸಹಾಯದೊಂದಿಗೆ ಮುಗಿಸಿದ ಪತ್ನಿ( Crime news) , ಈಗ ಪೊಲೀಸರ ಅತಿಥಿಯಾಗಿದ್ದಾಳೆ.…

Join WhatsApp Group
error: Content is protected !!