BREAKING : ಇತಿಹಾಸದಲ್ಲಿಯೇ ಮೊದಲು – ಸದನದಲ್ಲಿ ಪ್ರಶ್ನೆ ಕೇಳಲು ಲಂಚ ಪಡೆಯುತ್ತಿದ್ದ ಶಾಸಕ ಅರೆಸ್ಟ್!
ಇತಿಹಾಸದಲ್ಲಿಯೇ ಮೊದಲ ಬಾರಿಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಶಾಸಕರೊಬ್ಬರನ್ನು ವಿಶಿಷ್ಟ ಕಾರಣವೊಂದಕ್ಕೆ ಬಂಧಿಸಿದ್ದಾರೆ. ಭಾರತ್ ಆದಿವಾಸಿ ಪಾರ್ಟಿಯ ಶಾಸಕ ಜೈಕ್ರಿಶ್ನ್ ಪಟೇಲ್ ಸದನದಲ್ಲಿ ಪ್ರಶ್ನೆ ಕೇಳಲು ಮೂರು ಪ್ರಶ್ನೆಗೆ 20 ಲಕ್ಷ ರೂ.ಲಂಚ ಪಡೆಯುತ್ತಿದ್ದರೆಂದು ಆರೋಪಿಸಲಾಗಿದ್ದು, ಭಾನುವಾರ ಎಸಿಬಿ ಅಧಿಕಾರಿಗಳು…
