ಕಬಕ : ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ: ಆಕ್ಟಿವಾ ಸವಾರ ಜನಾರ್ಧನ ಮೃತ್ಯು
ಪುತ್ತೂರು : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಮೃತಪಟ್ಟ ಘಟನೆ ಫೆ 24ರಂದು ಕಬಕದಲ್ಲಿ ನಡೆದಿದೆ ಇಕ್ಕಿದು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುಂಡಡ್ಕ ಕಂಪ ನಿವಾಸಿ ಜನಾರ್ಧನ (40 ವರ್ಷ) ಮೃತಪಟ್ಟವರು. ಕಬಕದಿಂದ…
