ಉಪ್ಪಿನಂಗಡಿ: ಚಿನ್ನಾಭರಣ ಕಳವು ಪ್ರಕರಣ: ಬಂಟ್ವಾಳ ಮೂಲದ ನಸೀಮಾ ಸೆರೆ
ಉಪ್ಪಿನಂಗಡಿಯ ಬಸ್ ನಿಲ್ದಾಣದಲ್ಲಿ ಮಹಿಳೆಯೋರ್ವರ ಬ್ಯಾಗಿನಿಂದ 114 ಗ್ರಾಂ ತೂಕದ ಚಿನ್ನಾಭರಣದ ಬಾಕ್ಸ್ ಎಗರಿಸಿದ್ದ ಪ್ರಕರಣವನ್ನು ಭೇದಿಸಿದ ಉಪ್ಪಿನಂಗಡಿ ಪೊಲೀಸರು, ಬಂಟ್ವಾಳ ತಾಲೂಕು ಕೊಮಿನಡ್ಕ ಮನೆ ನಿವಾಸಿ ನಸೀಮಾ (31) ಎಂಬಾಕೆಯನ್ನು ಬಂಧಿಸಿದ್ದಾರೆ. ಕಳವಿಗೀಡಾದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಕಡಬ ತಾಲೂಕು ಬಂಟ್ರ…
