ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಮದ್ಯಂತರ ಜಾಮೀನಿನ ಕಥೆ ಏನಾಯ್ತು?
ಇಲ್ಲಿದೆ ಕೊರ್ಟ್ ನಲ್ಲಿ ನಡೆದ ಲೇಟೆಸ್ಟ್ ವಿದ್ಯಮಾನ
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಮಧ್ಯಂತರ ಜಾಮೀನು ಪಡೆದಿರುವಂತ ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಾದ, ಪ್ರತಿವಾದ ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು, ಮಧ್ಯಂತರ ಜಾಮೀನನ್ನು ವಿಸ್ತರಿಸಿ ಆದೇಶಿಸಿದೆ.ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಪೀಠದಲ್ಲಿ…
