ಢಾಬಾದಲ್ಲಿ ಜೀತದಾಳಿನಂತೆ ದುಡಿಯುತ್ತಿರುವ ಯುವಕ: ಪೊಲೀಸರಿಂದ ಎಫ್‌ಐಆರ್
ಕಟ್ಟುನಿಟ್ಟಿನ ಕಾರ್ಮಿಕ ಕಾನೂನುಗಳನ್ನು ಜಾರಿಗೊಳಿಸಿದ್ದರೂ, ವಿವಿಧ ಉದ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಹಲವಾರು ಕಾರ್ಮಿಕರು ನಿರಂತರವಾಗಿ ಶೋಷಣೆಗೆ ಒಳಗಾಗುತ್ತಿದ್ದಾರೆ. ಹೆದ್ದಾರಿಗಳಲ್ಲಿನ ಹೋಟೆಲ್, ಧಾಬಾಗಳಲ್ಲಿ ಕೆಲಸ ಮಾಡುವ ಹಲವು ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದ್ದು, ಈ ಕೂಲಿಕಾರರು ಬೇರೆ ದಾರಿಯಿಲ್ಲದೆ ಜೀವನ ಸಾಗಿಸಲು ಹೀನಾಯ…
