ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಆರೋಪಿಯ ಬಂಧನ
ಮಂಗಳೂರು: ಮಂಗಳೂರು ನಗರದಲ್ಲಿ 2025ರಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆಗೆ ಕಾರಣವಾಗುವಂತಹ ಪೋಸ್ಟ್‌ಗಳನ್ನು ಹಂಚಿಕೊಂಡು ಪ್ರಚಾರ ನಡೆಸಿದ ಆರೋಪದ ಮೇಲೆ ಯುವಕನನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.ಈ ಸಂಬಂಧ ಕಂಕನಾಡಿ ನಗರ ಪೊಲೀಸ್…
