ರೇಮಂಡ್ ಗ್ರೂಪ್ ಮಾಲೀಕ ಗೌತಮ್ ಸಿಂಘಾನಿಯಾ ಇದ್ದ ಬೋಟ್ ಮಾಲ್ಡೀವ್ಸ್ನಲ್ಲಿ ಮುಳುಗಡೆ!
ಮಾಲ್ಡೀವ್ಸ್ ಸಮೀಪ ನಡೆದ ದುರಂತ ಸ್ಪೀಡ್ ಬೋಟ್ ಅಪಘಾತದಲ್ಲಿ ರೇಮಂಡ್ ಗ್ರೂಪ್ ಮಾಲೀಕ ಗೌತಮ್ ಸಿಂಘಾನಿಯಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರು ಭಾರತೀಯರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿವೆ. ಶುಕ್ರವಾರ ಮುಂಜಾನೆ ಮಾಲ್ಡೀವ್ಸ್ನ ವಿ ಫೆಲಿಧೂ…
