ಬಿಎಲ್ ಸಂತೋಷ್ ವಿರುದ್ಧ ಹೇಳಿಕೆ: ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ
ಮಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜೀವ್ ಕುಲಾಲ್ ಅವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ…
