ಉಗ್ರನಿಗೆ ನೆರವು: ವೈದ್ಯ ನಾಗರಾಜ್ ಕರ್ಮಕಾಂಡ ಬಯಲು, ಸ್ಫೋಟಕ ಮಾಹಿತಿ ಬಿಚ್ಚಿಟ್ಟ NIA
ಎಲ್ಇಟಿ ಭಯೋತ್ಪಾದಕ ಟಿ ನಾಸೀರ್ಗೆ ನೆರವು ನೀಡಿದ ಆರೋಪದಡಿ ಮೂವರು ಶಂಕಿತ ಉಗ್ರರನ್ನ ಎನ್ಐಎ (NIA) ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ. ಬೆಂಗಳೂರು ಮತ್ತು ಕೋಲಾರದಲ್ಲಿ 5 ಕಡೆ ದಾಳಿ ನಡೆಸಿ ಮೂವರನ್ನ ಅರೆಸ್ಟ್ ಮಾಡಲಾಗಿದೆ. ಸದ್ಯ ಎನ್ಐಎ ಅಧಿಕಾರಿಗಳ ತನಿಖೆ ವೇಳೆ…
