ಮಹಿಳೆಯರಿಗೆ ವಯಾಗ್ರ ಪ್ರಸಾದ, ಜ್ಯೋತಿಷಿ ಕಾಮಕೇಳಿ ವಿಡಿಯೋ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು
ಜ್ಯೋತಿಷಿ, ಸ್ವಯಂಘೋಷಿತ ದೇವಮಾನವನಾಗಿ ಗುರುತಿಸಿಕೊಂಡಿದ್ದ ಗುರೂಜಿ, ಕ್ಯಾಪ್ಟನ್ ಅಶೋಕ್ ಖಾರಟ್ ಒಂದೊಂದೇ ಕರ್ಮಕಾಂಡಗಳು ಬಯಲಾಗುತ್ತಿದೆ. ಪೊಲೀಸರು ನಕಲಿ ದೇವಮಾನವನ ಕೂರಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಇತ್ತ ಪೆನ್ ಡ್ರೈವ್, ಹಾರ್ಡ್ ಡಿಸ್ಕ್, ಲ್ಯಾಪ್‌ಟಾಪ್ ಸೇರಿದಂತೆ ಹಲವು ವಸ್ತುಗಳ ವಶಪಡಿಸಿಕೊಂಡು ಹಲವು ವಿಡಿಯೋಗಳನ್ನು ಪರಿಶೀಲಿಸಿದ್ದಾರೆ.…
