ಸುಬ್ರಹ್ಮಣ್ಯ: ನದಿಯಲ್ಲಿ ಮುಳುಗಿ ಕಬಡಿ ಆಟಗಾರ ಚೇತನ್ ಶೆಟ್ಟಿ ಮೃ*ತ್ಯು
ಇಚ್ಲಂಪಾಡಿ ಗ್ರಾಮದ ಕೆಡೆಂಬೇಲು ನಿವಾಸಿ ಜಯಾನಂದ ಶೆಟ್ಟಿ ಅವರ ಪುತ್ರ ಚೇತನ್ ಶೆಟ್ಟಿ (21) ಮೃತಪಟ್ಟವರು. ಮಂಗಳೂರಿನಲ್ಲಿ ಮೆಡಿಕಲ್ ರೆಪ್ ಆಗಿ ಉದ್ಯೋಗದಲ್ಲಿದ್ದ ಚೇತನ್ ರವಿವಾರ ಇಚ್ಲಂಪಾಡಿಯಲ್ಲಿ ಯುವಕರ ತಂಡದ ಜತೆಗೂಡಿ ಕ್ರಿಕೆಟ್ ಆಟವಾಡಿ ಬಳಿ ಅಪರಾಹ್ನದ ವೇಳೆಗೆ ಇಚ್ಲಂ ಪಾಡಿಯ…
