ಪ್ರವಾದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ನರಸಿಂಹಾನಂದ ಮಹಾರಾಜ್ ಬಂಧನ
ಲ ಖನೌ: ಪ್ರವಾದಿ ಮುಹಮ್ಮದ್ ಮತ್ತು ಕುರಾನ್ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಡಿ ದಾಸ್ನಾ ದೇವಾಲಯದ ಪೀಠಾಧಿಪತಿ ಯತಿ ನರಸಿಂಹಾನಂದ ಮಹಾರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನರಸಿಂಹಾನಂದ ಮಹಾರಾಜ್ ಹೇಳಿಕೆ ಖಂಡಿಸಿ ಉತ್ತರ ಪ್ರದೇಶದ ಹಲವು ನಗರಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳನ್ನು…
