ಬೆಳ್ತಂಗಡಿ: ಕ್ಯಾಂಟಿನ್ನಲ್ಲಿ ವೇಶ್ಯಾವಾಟಿಕೆ – ಪೊಲೀಸ್ ದಾಳಿ ಇಬ್ಬರ ಬಂಧನ..!!
ಬೆಳ್ತಂಗಡಿ: ಪಟ್ಟಣದ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ ‘ಪವನ್’ ಹೆಸರಿನ ಕ್ಯಾಂಟಿನ್ನಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.ಕ್ಯಾಂಟಿನ್ ನಡೆಸುತ್ತಿದ್ದ ಸುಂದರ್ ಶೆಟ್ಟಿ ಹಾಗೂ ಅವರ ಪರಿಚಯದ ಉಸ್ಮಾನ್ ಎಂಬವರು ಅಕ್ರಮ…
