ಪ್ರತೀಕಾರ ಯತ್ನ: ರೌಡಿಶೀಟರ್ ಕೋಡಿಕೆರೆ ಲೋಕೇಶ್ ಬಂಧನ
ಮಂಗಳೂರು :ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಾದ ದಿನ ರಾತ್ರಿ ರೌಡಿಶೀಟರ್ ಕೋಡಿಕೆರೆ ಲೋಕೇಶ್ ಹಾಗೂ ಗ್ಯಾಂಗ್ ಪ್ರತೀಕಾರಕ್ಕೆ ಯತ್ನಿಸಿತ್ತು. ಕುಂಟಿಕಾನ ಬಳಿ ಉಳ್ಳಾಲ ನಿವಾಸಿ ಲುಕ್ಮಾನ್ ಎಂಬ ಮೀನಿನ ವ್ಯಾಪಾರಿಯನ್ನು ಅಟ್ಟಾಡಿಸಿ ಕೊಲೆಗೆ ಯತ್ನಿಸಿತ್ತು. ಇನ್ನೋವಾ ಕಾರಿನಲ್ಲಿ ಬಂದು ದಾಳಿ…
