ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ; ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಶಂಕೆ-ಅಳುತ್ತಲೇ ನಿದ್ರೆಗೆ ಜಾರಿದ ಎರಡು ವರ್ಷದ ಮಗು..!!
ಕಡಬ: ಆಲಂಕಾರು ಪೇಟೆಯಲ್ಲಿ ಹೋಟೆಲ್ ನಡೆಸುತ್ತಿದ್ದ ಬಜಗೋಳಿಯ ದಿನೇಶ್ ಹಾಗೂ ಅವರ ಪತ್ನಿ ಸಿದ್ದಕಟ್ಟೆಯ ಸಂಗೀತ ದಂಪತಿ ಆಲಂಕಾರು ಕಜೆ ಸಮೀಪದ ಬಾಡಿಗೆ ಮನೆಯಲ್ಲಿ ಶುಕ್ರವಾರ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಪತ್ನಿಯನ್ನು ಕೊಲೆಗೈದ ಬಳಿಕ ಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ…
