ಬೆಳ್ತಂಗಡಿ ಮೂಲದ ನವ ವಿವಾಹಿತ ಕಿರಣ್ ಮೈಸೂರಲ್ಲಿ ಆತ್ಮಹ*ತ್ಯೆ
ಬೆಳ್ತಂಗಡಿ :ಮೈಸೂರಿನ ಕಂಪೆನಿಯೊಂದರಲ್ಲಿ ಟೆಕ್ನಿಕಲ್ ಆಫೀಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಕಿರಣ್ (35) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.13 ರಂದು ಮೈಸೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾ.ಪಂ ವ್ಯಾಪ್ತಿಯ ನಾಲ್ಕೂರು ಗ್ರಾಮದ ಮಜಲಡ್ಡ ನಿವಾಸಿಯಾಗಿರುವ ಕರಿಯ…
