ಅಪ್ರಾಪ್ತ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ತರಬೇತುದಾರ ಅಮಾನತು
ಅ ಪ್ರಾಪ್ತ ವಯಸ್ಸಿನ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಟ್ಟದ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ರನ್ನು ಅಮಾನತುಗೊಳಿಸಲಾಗಿದೆ. ಹೋಟೆಲ್ಗೆ ಕರೆಸಿ ಬೆದರಿಕೆ ಹಾಕಿ ದೌರ್ಜನ್ಯ ಎಸಗಲಾಗಿದೆ ಎಂಬ ಆರೋಪದ ಮೇರೆಗೆ ಪ್ರಕರಣ…
