ಪುತ್ತೂರು:ಸಂಟ್ಯಾರು ಸಮೀಪ ಕೆಎಸ್‌ಆರ್‌ಟಿಸಿ ಬಸ್–ಕಾರ್ ಡಿಕ್ಕಿ
ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರು–ಪರ್ಪುಂಜ ನಡುವೆ ಸೆ.22ರಂದು ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟೂರಿಸ್ಟ್ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಪುತ್ತೂರಿನಿಂದ ಬೆಳ್ಳಾರೆ ಕಡೆಗೆ ತೆರಳುತ್ತಿದ್ದ ಬಸ್‌ಗೆ, ಸುಳ್ಯ ದಿಕ್ಕಿನಿಂದ ಪುತ್ತೂರಿನತ್ತ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ಕಾರು ಚಾಲಕ ಅತೀ…
